ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ ಹೇಗಿರುತ್ತೆ? ಕೆಎಲ್ ರಾಹುಲ್ ತೋರಿಸ್ತಾರೆ ವಿಡೀಯೋ!

Published : Jul 01, 2018, 03:40 PM IST
ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ ಹೇಗಿರುತ್ತೆ? ಕೆಎಲ್ ರಾಹುಲ್ ತೋರಿಸ್ತಾರೆ ವಿಡೀಯೋ!

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗರ ಡ್ರೆಸ್ಸಿಂಗ್ ರೂಮ್ ವಾತಾವರಣ ಹೇಗಿರುತ್ತೆ? ಡ್ರೆಸ್ಸಿಂಗ್ ರೂಮ್‌ನಲ್ಲಿ ಏನೆಲ್ಲಾ ಇರುತ್ತೆ? ಇಂತಹ ಹಲವು ಪ್ರಶ್ನೆಗಳಿಗೆ ಕ್ರಿಕೆಟಿಗ ಕೆಎಲ್ ರಾಹುಲ್ ವಿಡೀಯೋ ಮೂಲಕ ಉತ್ತರಿಸಿದ್ದಾರೆ. ಹಾಗಾದರೆ ನೀವೂ ನೋಡಿ ಭಾರತ ತಂಡ ಡ್ರೆಸ್ಸಿಂಗ್ ಸೀಕ್ರೆಟ್.

ಒಲ್ಡ್ ಟ್ರಾಫೋರ್ಡ್(ಜು.01): ಐರ್ಲೆಂಡ್ ವಿರುದ್ಧದ ಟಿ20 ಸರಣಿ ಗೆದ್ದ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ. ಹೀಗಾಗಿ ಇಂಗ್ಲೆಂಡ್‌ನ ಒಲ್ಡ್ ಟ್ರಾಫೋರ್ಡ್‌ನಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಸರಣಿಗೆ ಸಜ್ಜಾಗುತ್ತಿದೆ.

ಆಂಗ್ಲರ ನಾಡಿನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರ ಡ್ರೆಸ್ಸಿಂಗ್ ರೂಮ್ ಹೇಗಿದೆ ಅನ್ನೋ ಕುತೂಹಲಕ್ಕೆ ಕೆಎಲ್ ರಾಹುಲ್ ಉತ್ತರ ನೀಡಿದ್ದಾರೆ. ಅಭ್ಯಾಸಕ್ಕೆ ತೆರಳೋ ಮುನ್ನ ಕ್ರಿಕೆಟಿಗರ ತಯಾರಿ ಹೇಗಿರುತ್ತೆ? ಡ್ರೆಸ್ಸಿಂಗ್ ರೂಮ್‌ನಲ್ಲಿ ಏನೆಲ್ಲಾ ಇರುತ್ತೆ ಅನ್ನೋದನ್ನ ರಾಹುಲ್ ವಿಡೀಯೋ ಮೂಲಕ ಹೇಳಿದ್ದಾರೆ.

 

 

ಜುಲೈ 3 ರಂದು ಭಾರತ ಓಲ್ಡ್ ಟ್ರಾಫೋರ್ಡ್‌ನಲ್ಲಿ, ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಆಡಲಿದೆ. ಆಂಗ್ಲರ ವಿರುದ್ದ ಓಟ್ಟು 3 ಟಿ20, 3 ಏಕದಿನ ಹಾಗೂ 5 ಟೆಸ್ಟ್ ಪಂದ್ಯ ಆಡಲಿರುವ ಟೀಂ ಇಂಡಿಯಾ ಸರಣಿ ಗೆಲುವಿನ ವಿಶ್ವಾಸದಲ್ಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?