Published : Sep 28, 2018, 06:11 PM ISTUpdated : Sep 28, 2018, 10:19 PM IST
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ವಿಶ್ರಾಂತಿಗೆ ಜಾರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಮೂಲ್ಯ ಸಮಯವನ್ನ ಉಪಯುಕ್ತವಾಗಿ ಕಳೆದಿದ್ದಾರೆ. ಇದೇ ವೇಳೆ ಕೊಹ್ಲಿ ಭಾರತದ ಕ್ರೀಡಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ರು. ಇಷ್ಟೇ ಅಲ್ಲ, ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಜೊತೆ ಕಾಲ ಕಳೆದಿದ್ದಾರೆ. ಇದೆಲ್ಲದರ ನಡುವೆ ಕೊಹ್ಲಿ ಜಾಹೀರಾತು ಶೂಟಿಂಗ್ ಕೂಡ ಮುಗಿಸಿದ್ದಾರೆ.