ನಿಶ್ಚಿತಾರ್ಥ ಮಾಡಿಕೊಂಡ ಕರುಣ್ ನಾಯರ್

Published : Jun 29, 2019, 09:19 PM IST
ನಿಶ್ಚಿತಾರ್ಥ ಮಾಡಿಕೊಂಡ ಕರುಣ್ ನಾಯರ್

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗ ಕರುಣ್ ನಾಯರ್ ತಮ್ಮ ಬಹುಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...

ಬೆಂಗಳೂರು[ಜೂ.29]: ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಕರುಣ್ ನಾಯರ್ ತಮ್ಮ ಬಹುಕಾಲದ ಗೆಳತಿ ಸಾನ್ಯ ತಂಕ್ರಿವಾಲಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

'She Said Yes' ’ಆಕೆ ಒಪ್ಪಿಕೊಂಡಳು’ ಎಂದು ಟ್ವೀಟ್ ಮೂಲಕ ಕರುಣ್ ನಾಯರ್ ಎಂಗೇಜ್’ಮೆಂಟ್ ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. 

ಟೆಸ್ಟ್ ಕ್ರಿಕೆಟ್’ನಲ್ಲಿ ವಿರೇಂದ್ರ ಸೆಹ್ವಾಗ್ ಬಳಿಕ ತ್ರಿಶತಕ ಸಿಡಿಸಿದ ಭಾರತದ ಎರಡನೇ ಕ್ರಿಕೆಟಿಗ ಎನ್ನುವ ದಾಖಲೆ ಬರೆದಿರುವ ಕರುಣ್ ನಾಯರ್, ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 
2016-17ರಲ್ಲಿ ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ 303 ರನ್ ಬಾರಿಸಿ ದಾಖಲೆ ಬರೆದಿದ್ದರು.       
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ