
ನವದೆಹಲಿ(ಆ.07): ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನ, ಟೀಂ ಇಂಡಿಯಾ ಕ್ರಿಕೆಟಿಗರನ್ನೂ ಶೋಕಸಾಗರದಲ್ಲಿ ಮುಳುಗಿಸಿದೆ. ಭಾರತ ಕಂಡ ಶ್ರೇಷ್ಠ ರಾಜಕಾರಣಿ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಷ್ಮಾ ಸ್ವರಾಜ್(67) ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಷ್ಮಾ ಅಗಲಿಕೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.