ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರಿಂದ ಟ್ವೀಟ್!

Published : Sep 17, 2018, 05:15 PM ISTUpdated : Sep 19, 2018, 09:28 AM IST
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರಿಂದ ಟ್ವೀಟ್!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ 68ನೇ ಹುಟ್ಟುಹಬ್ಬಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಶುಭಕೋರಿದ್ದಾರೆ. ಇಲ್ಲಿದೆ ಕ್ರಿಕೆಟಿಗರು ಶುಭಾಶಯ.  

ನವದೆಹಲಿ(ಸೆ.17): ಪ್ರಧಾನಿ ನರೇಂದ್ರ ಮೋದಿ ಇಂದು 68ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2014ರಲ್ಲಿ ಭಾರತದ 15ನೇ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೋದಿ, ವಿಶ್ವದಲ್ಲೆ ಜನಮನ್ನಣೆಗಳಿಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ.  ಇಂದು ಮೋದಿ 68ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಪ್ರಧಾನಿ ಮೋದಿ ಹುಟ್ಟಹಬ್ಬಕ್ಕೆ ವಿಶ್ವದ ಹಲವು ಗಣ್ಯರು ಶುಭಕೋರಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಕೂಡ ಮೋದಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭಕೋರಿದ್ದಾರೆ.

ಇಲ್ಲಿದೆ ಟೀಂ ಇಂಡಿಯಾ ಕ್ರಿಕೆಟಿಗರ ಹುಟ್ಟಹಬ್ಬದ ಟ್ವೀಟ್:

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?