ಗೋವಾ ಸಿಎಂ ಪರಿಕ್ಕರ್ ವಿಧಿವಶ- ವಿರೇಂದ್ರ ಸೆಹ್ವಾಗ್ ಸಂತಾಪ

Published : Mar 17, 2019, 08:59 PM IST
ಗೋವಾ ಸಿಎಂ ಪರಿಕ್ಕರ್ ವಿಧಿವಶ- ವಿರೇಂದ್ರ ಸೆಹ್ವಾಗ್ ಸಂತಾಪ

ಸಾರಾಂಶ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿಧಿವಶರಾಗಿದ್ದಾರೆ. ಪರಿಕ್ಕರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರೆ ಸೆಹ್ವಾಗ್ ಪರಿಕ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.   

ನವದೆಹಲಿ(ಮಾ.17): ಗೋಮಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇಂದು(ಮಾ.17) ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಸುತ್ತಿದ್ದ ಮನೋಹರ್ ಪರಿಕ್ಕರ್ ಪಣಜಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.  ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಂತಾಪ ಸೂಚಿಸಿದ್ದಾರೆ.

 

 

ಇದನ್ನೂ ಓದಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ

ಸೆಹ್ವಾಗ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕ್ಯಾನ್ಸರ್‌ಗೆ ತುತ್ತಾಗಿದ್ದ ಪರಿಕ್ಕರ್ ಅಮೇರಿಕಾಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಕೊಂಚ ಚೇತರಿಸಿಕೊಂಡಿದ್ದ ಪರಿಕ್ಕರ್ ಭಾರತಕ್ಕೆ ಮರಳಿ  ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮತ್ತೆ ಅನಾರೋಗ್ಯಕ್ಕೆ ತುತ್ತಾದ ಪರಿಕ್ಕರ್ ಪಣಜಿ ಆಸ್ಪತ್ರೆಯಲ್ಲಿ ಕಳೆದ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪರಿಕ್ಕರ್ ನಿಧನರಾಗಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2025ರಲ್ಲಿ ಪಾಕಿಸ್ತಾನಿಯರು ಗೂಗಲ್‌ ಸರ್ಚ್‌ನಲ್ಲಿ ಹುಡುಕಿದ್ದು ಟೀಂ ಇಂಡಿಯಾದ ಈ ಆಟಗಾರನನ್ನು! ಆದ್ರೆ ಅದು ಕೊಹ್ಲಿ, ರೋಹಿತ್ ಅಲ್ಲ!
IPL Mini Auction 2026: 1355 ಆಟಗಾರರಲ್ಲಿ 350 ಪ್ಲೇಯರ್ಸ್ ಶಾರ್ಟ್‌ಲಿಸ್ಟ್! ಇಲ್ಲಿದೆ ಹರಾಜಿನ ಕಂಪ್ಲೀಟ್ ಡೀಟೈಲ್ಸ್