ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ಶಾ ಮಾತುಕತೆ; ಟ್ರೋಲ್ ಆದ ಅನುಷ್ಕಾ!

Published : Sep 12, 2019, 09:23 PM IST
ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ಶಾ ಮಾತುಕತೆ; ಟ್ರೋಲ್ ಆದ ಅನುಷ್ಕಾ!

ಸಾರಾಂಶ

ಟೀಂ ಇಂಡಿಯಾ ಕ್ರಿಕೆಟಿಗರು ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ನಡುವಿನ ಮಾತುಕತೆಯಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಪ್ರತ್ಯಕ್ಷರಾಗಿದ್ದಾರೆ. ಇದು ಭಾರಿ ಟ್ರೋಲ್ ಆಗಿದೆ. ಅನುಷ್ಕಾ ಸದ್ಯ ಟೀಂ ಇಂಡಿಯಾ ನಾಯಕಿ ಎಂದು ಟ್ರೋಲ್ ಮಾಡಲಾಗಿದೆ.

ನವದೆಹಲಿ(ಸೆ.12): ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಮರುನಾಮಕ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಟೀಂ ಇಂಡಿಯಾ ಕ್ರಿಕೆಟಿಗರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕೊಹ್ಲಿ ಜೊತೆಗೆ ಪತ್ನಿ ಅನುಷ್ಕಾ ಶರ್ಮಾ ಕೂಡ ಉಪಸ್ಥಿತರಿದ್ದರು. ಇದೀಗ ಟ್ರೋಲಿಗರಿಗೆ ಆಹಾರವಾಗಿದೆ. ಕೋಟ್ಲಾ ಕ್ರೀಡಾಂಗಣವನ್ನು ಅರುಣ್ ಜೇಟ್ಲಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ. ಇನ್ನು ಕ್ರೀಡಾಂದಲ್ಲಿನ ಒಂದು ಸ್ಟ್ಯಾಂಡ್‌ಗೆ ವಿರಾಟ್ ಕೊಹ್ಲಿ ಸ್ಟ್ಯಾಂಡ್ ಎಂದು ಹೆಸರಿಡಲಾಗಿದೆ. ಈ ಸಮಾರಂಭದಲ್ಲಿ ಕೊಹ್ಲಿ, ಅಮಿತ್ ಶಾ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗರ ಮಾತುಕತೆಯಲ್ಲಿ ಅನುಷ್ಕಾ ಕಾಣಿಸಿಕೊಂಡಿದ್ದು ಟ್ರೋಲ್ ಆಗಿದೆ.

ಇದನ್ನೂ ಓದಿ: ಕೋಟ್ಲಾ ಈಗ ಜೇಟ್ಲಿ ಕ್ರೀಡಾಂಗಣ; ಸಮಾರಂಭದಲ್ಲಿ ಕೊಹ್ಲಿ, ಅಮಿತ್ ಶಾ!


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!