ವಿಶ್ವಕಪ್ 2019: 15 ಸದಸ್ಯರ ಸಂಭವನೀಯ ಟೀಂ ಇಂಡಿಯಾ ಇಲ್ಲಿದೆ!

Published : Feb 16, 2019, 02:52 PM IST
ವಿಶ್ವಕಪ್ 2019: 15 ಸದಸ್ಯರ ಸಂಭವನೀಯ ಟೀಂ ಇಂಡಿಯಾ ಇಲ್ಲಿದೆ!

ಸಾರಾಂಶ

2019ರ ವಿಶ್ವಕಪ್ ಟೂರ್ನಿಗೆ ಸಂಭನೀಯ ಟೀಂ ಇಂಡಿಯಾ ಹೊರಬಿದ್ದಿದೆ. 15 ಸದಸ್ಯರ ತಂಡದಲ್ಲಿ ಯಾರಿಗೆ ಸ್ಥಾನ ನೀಡಲಾಗಿದೆ. ಯಾರಿಗೆ ಕೊಕ್ ಕೊಡಲಾಗಿದೆ. ಇಲ್ಲಿದೆ ತಂಡದ ವಿವರ.  

ಬೆಂಗಳೂರು(ಫೆ.16): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದೆ. ಬಹುತೇಕ ಇದೇ ತಂಡ 2019ರ ವಿಶ್ವಕಪ್‌ಗೂ ಆಯ್ಕೆಯಾಗೋ ಸಾಧ್ಯತೆ ಹೆಚ್ಚು. ಪ್ರತಿಷ್ಠಿತ ಟೂರ್ನಿಗೆ 18  ಸದಸ್ಯರನ್ನ ಈಗಾಗಲೇ ಆಯ್ಕೆ ಸಮಿತಿ ಅಂತಿಮಗೊಳಿಸಿದೆ ಎಂದು ಮುಖ್ಯಸ್ಥ ಎಂ.ಎಸ್.ಕೆ.ಪ್ರಸಾದ್  ಹೇಳಿದ್ದಾರೆ. ಇದರ ಬೆನ್ನಲ್ಲೇ ವಿಶ್ವಕಪ್ 2019ರ ಟೂರ್ನಿಗೆ 15 ಸದಸ್ಯರ ಸಂಭನೀಯ ತಂಡ ಹೊರಬಿದ್ದಿದೆ.

ಇದನ್ನೂ ಓದಿ: ವಿಶ್ವಕಪ್ 2019: ತಂಡದ ಯಶಸ್ಸಿಗೆ ಕಾರಣರಾಗೋ 5 ಆರಂಭಿಕರು!

ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಕೆಲ ಪ್ರಯೋಗ ಮಾಡಿತ್ತು. ಇದೀಗ ಆಸಿಸ್ ವಿರುದ್ಧ ಪ್ರಯೋಗ ಮಾಡಲಿದೆ. ಈ ಮೂಲಕ 2019ರ ವಿಶ್ವಕಪ್ ಟೂರ್ನಿಗೆ ಆಟಗಾರರನ್ನ ಅಂತಿಮಗೊಳಿಸಲಿದೆ. ಹೀಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಯಾವು ಪ್ರಮುಖ ಆಟಗಾರರಿಗೂ ವಿಶ್ರಾಂತಿ ನೀಡದೆ ಫುಲ್ ಫ್ಲೆಡ್ಜ್ ಟೀಂ ಕಣಕ್ಕಿಳಿಸಿದೆ.

ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಬೆಂಗಳೂರು ಟಿ20 ಪಂದ್ಯ-ಎಲ್ಲಿ ಸಿಗಲಿದೆ ಟಿಕೆಟ್?

ಸಂಭವನೀಯ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಅಂಬಾಟಿ ರಾಯುಡು,  ಎಂ.ಎಸ್.ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಯಜುವೇಂದ್ರ ಚೆಹಾಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ವಿಜಯ್ ಶಂಕರ್, ರಿಷಬ್ ಪಂತ್, ಕೆ.ಎಲ್.ರಾಹುಲ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!