ಭಾರತ-ಇಂಗ್ಲೆಂಡ್ ಟಿ20: ಕೊಹ್ಲಿ-ಧೋನಿ ಅಭ್ಯಾಸ ಹೇಗಿತ್ತು? ಇಲ್ಲಿದೆ ವೀಡಿಯೋ

Published : Jul 05, 2018, 09:15 PM IST
ಭಾರತ-ಇಂಗ್ಲೆಂಡ್ ಟಿ20: ಕೊಹ್ಲಿ-ಧೋನಿ ಅಭ್ಯಾಸ ಹೇಗಿತ್ತು? ಇಲ್ಲಿದೆ ವೀಡಿಯೋ

ಸಾರಾಂಶ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಟೀಂ ಇಂಡಿಯಾ ಕ್ರಿಕೆಟಿಗರ ತಯಾರಿ ವೀಡಿಯೋ ಇಲ್ಲಿದೆ.

ಕಾರ್ಡಿಫ್(ಜು.05): ಇಂಗ್ಲೆಂಡ್ ವಿರುದ್ಧ ದ್ವಿತೀಯ ಟ20 ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ ನಡೆಸಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ನಾಳೆ(ಜು.06) ನಡೆಯಲಿರುವ 2ನೇ ಟಿ20 ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ.

ದ್ವಿತಿಯೀ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಕಾರ್ಡಿಫ್ ಮೈದಾನದಲ್ಲಿ ಭರ್ಜರಿ ಅಭ್ಯಾಸ ನಡೆಸಿದರು. ನಾಯಕ ವಿರಾಟ್ ಕೊಹ್ಲಿ, ಎಂ ಎಸ್ ಧೋನಿ ಹಾಗೂ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ತಾಲೀಮು ನಡೆಸಿದರು.

 

 

ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಕುಲದೀಪ್ ಯಾದವ್ 5 ವಿಕೆಟ್ ಕಬಳಿಸಿದ್ದರೆ, ಕೆಎಲ್ ರಾಹುಲ್ ಶತಕ ಸಿಡಿಸಿ ಮಿಂಚಿದ್ದರು. ಇದೀಗ 2ನೇ ಪಂದ್ಯದಲ್ಲೂ ಭಾರತ ಅದ್ಬುತ ಪ್ರದರ್ಶನ ಮುಂದುವರಿಸೋ ವಿಶ್ವಾಸದಲ್ಲಿದೆ. 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?