ಬೆಂಗಳೂರಲ್ಲಿ ಮಳೆ ಬಂದರೂ ಮ್ಯಾಚ್ ನಿಲ್ಲೊಲ್ಲ

Published : Apr 16, 2017, 12:53 PM ISTUpdated : Apr 11, 2018, 12:39 PM IST
ಬೆಂಗಳೂರಲ್ಲಿ ಮಳೆ ಬಂದರೂ ಮ್ಯಾಚ್ ನಿಲ್ಲೊಲ್ಲ

ಸಾರಾಂಶ

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜಗತ್ತಿನಲ್ಲೇ ಪ್ರಪ್ರಥಮವಾಗಿ ಸಬ್ ಸರ್ಫೇಸ್ ಏರೇಷನ್ ಮತ್ತು ವ್ಯಾಕ್ಯೂಂ ಪಾವರ್ಡ್‌ ಡ್ರೈನೇಜ್ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಹೆಗ್ಗಳಿಕೆ ಪಡೆದ ರಾಜ್ಯದ ಹೆಮ್ಮೆಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಇನ್ನುಮುಂದೆ ವರುಣನ ಕಾಟ ಶಾಶ್ವತವಾಗಿ ಮರೆಯಾಗಿದೆ.  

ಬೆಂಗಳೂರು(ಏ.16): ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೈಸಿಂಗ್ ಪುಣೆ ಸೂಪರ್'ಜೈಟ್ಸ್ ಎದುರಿಸಲು ಸಿದ್ದವಾಗಿದೆ. ಈ ನಡುವೆಯೇ ಉದ್ಯಾನನಗರಿಯಲ್ಲಿ ಅಕಾಲಿಕ ವರುಣನ ಸಿಂಚನವಾಗಿದೆ. ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಪಂದ್ಯ ರದ್ದಾಗಬಹುದೇ ಎನ್ನುವ ಆತಂಕ ಕೂಡಾ ಶುರುವಾಗಿದೆ. ಆದರೆ ಹೆಚ್ಚು ಕ್ರಿಕೆಟ್ ಪ್ರಿಯರು ಹೆಚ್ಚು ಆತಂಕಪಡಬೇಕಾಗಿಲ್ಲ. ಏಕೆಂದರೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜಗತ್ತಿನಲ್ಲೇ ಪ್ರಪ್ರಥಮವಾಗಿ ಸಬ್ ಸರ್ಫೇಸ್ ಏರೇಷನ್ ಮತ್ತು ವ್ಯಾಕ್ಯೂಂ ಪಾವರ್ಡ್‌ ಡ್ರೈನೇಜ್ ತಂತ್ರಜ್ಞಾನವನ್ನು ಅಳವಡಿಸಿಕೊಂಡ ಹೆಗ್ಗಳಿಕೆ ಪಡೆದ ರಾಜ್ಯದ ಹೆಮ್ಮೆಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಇನ್ನುಮುಂದೆ ವರುಣನ ಕಾಟ ಶಾಶ್ವತವಾಗಿ ಮರೆಯಾಗಿದೆ.  

ಅಷ್ಟಕ್ಕೂ ಏನಿದು ಸಬ್ ಸರ್ಪೇಸ್ ಏರೇಷನ್...? ಇದು ಹೇಗೆ ಮಳೆ ನೀರನ್ನು ಇಂಗಿಸುತ್ತದೆ ತಿಳಿಯಬೇಕೇ ಈ ಲಿಂಕ್ ಕ್ಲಿಕ್ ಮಾಡಿ..

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಕ್ಷಿಣ ಆಫ್ರಿಕಾ ಎದುರಿನ ಕೊನೆಯ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ 2 ಮೇಜರ್ ಚೇಂಜ್! ಇಲ್ಲಿದೆ ಹೊಸ ಅಪ್‌ಡೇಟ್ಸ್‌
ಅಂಡರ್ 19 ಏಷ್ಯಾಕಪ್‌ ಭಾರತ-ಶ್ರೀಲಂಕಾ ಸೆಮಿಫೈನಲ್ ರದ್ದಾದ್ರೆ ಫೈನಲ್‌ಗೇರೋದು ಯಾರು?