ಕೊಹ್ಲಿ ನಾಳೆ ಫೇಸ್ಬುಕ್ ಲೈವ್: ರಾಜೀನಾಮೆ ಸಾದ್ಯತೆ ?

Published : May 10, 2018, 09:33 PM IST
ಕೊಹ್ಲಿ ನಾಳೆ ಫೇಸ್ಬುಕ್  ಲೈವ್: ರಾಜೀನಾಮೆ ಸಾದ್ಯತೆ ?

ಸಾರಾಂಶ

ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ನಾಳೆ ಫೇಸ್ಬುಕ್-ಇನ್ಸ್ಟ್ರಾಂಗ್ನಲ್ಲಿ  ಲೈವ್ನಲ್ಲಿ ಮಾತನಾಡಲಿದ್ದಾರೆ. ತಮ್ಮ ಖಾತೆಯ ಇನ್ಸ್ಟ್ರಾಗ್ರಾಂ ಹಾಗೂ ಟ್ವಿಟರ್ ಖಾತೆಯಲ್ಲಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಯಾವ ವಿಷಯದ ಬಗ್ಗೆ ಮಾತನಾಡುತ್ತಾರೆ ಅನ್ನೋದನ್ನ ಮಾಹಿತಿ ನೀಡಿಲ್ಲ. 


ಆರ್ ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ನಾಳೆ ಫೇಸ್ಬುಕ್-ಇನ್ಸ್ಟ್ರಾಂಗ್ನಲ್ಲಿ  ಲೈವ್ನಲ್ಲಿ ಮಾತನಾಡಲಿದ್ದಾರೆ. ತಮ್ಮ ಖಾತೆಯ ಇನ್ಸ್ಟ್ರಾಗ್ರಾಂ ಹಾಗೂ ಟ್ವಿಟರ್ ಖಾತೆಯಲ್ಲಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಯಾವ ವಿಷಯದ ಬಗ್ಗೆ ಮಾತನಾಡುತ್ತಾರೆ ಅನ್ನೋದನ್ನ ಮಾಹಿತಿ ನೀಡಿಲ್ಲ.  ಈ ಆವೃತ್ತಿಯಲ್ಲಿ ಆರ್ ಸಿಬಿ ಹೆಚ್ಚು ವೈಫಲ್ಯ ಕಾಣುತ್ತಿದ್ದು ತಂಡದ ನಾಯಕತ್ವಕ್ಕೆ ರಾಜೀನಾಮೆ ಕೊಡುವ ಸಾಧ್ಯತೆಯಿದೆ.

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?