ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್- ಸೆಹ್ವಾಗ್‌ಗೆ ಹೋಲಿಸಿದ ಟ್ವಿಟರಿಗರು!

Published : Oct 13, 2018, 01:32 PM IST
ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್- ಸೆಹ್ವಾಗ್‌ಗೆ ಹೋಲಿಸಿದ ಟ್ವಿಟರಿಗರು!

ಸಾರಾಂಶ

ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಪೃಥ್ವಿ ಶಾ ಸ್ಫೋಟಕ ಬ್ಯಾಟಿಂಗ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಪೃಥ್ವಿ ಇನ್ನಿಂಗ್ಸ್‌, ಸೆಹ್ವಾಗ್ ಬ್ಯಾಟಿಂಗ್ ನೆನಪಿಸುವಂತಿತ್ತು ಎಂದು  ಟ್ವಿಟರಿಗರು ಪ್ರತಿಕ್ರಿಯಿಸಿದ್ದಾರೆ.

ಹೈದರಾಬಾದ್(ಅ.13): ವೆಸ್ಟ್ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಕೇವಲ 39 ಎಸೆತದಲ್ಲಿ ಅರ್ಧಶತಕ ಪೂರೈಸಿದ ಪೃಥ್ವಿ ಬ್ಯಾಟಿಂಗ್ ಶೈಲಿಯನ್ನ ಸೆಹ್ವಾಗ್‌ಗೆ ಹೋಲಿಸಲಾಗ್ತಿದೆ.

ವಿಂಡೀಸ್ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಪೃಥ್ವಿ ಶಾ 53 ಎಸೆತದಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 70 ರನ್ ಸಿಡಿಸಿದರು. ಪೃಥ್ವಿ ಶಾ ಬ್ಯಾಟಿಂಗ್‌ನ್ನ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್‌ಗೆ ಹೋಲಿಸಿದ್ದಾರೆ.

ಪೃಥ್ವಿ ಶಾ ಬ್ಯಾಟಿಂಗ್ ಕುರಿತು ಟ್ವಿಟರಿಗರ ಅಭಿಪ್ರಾಯ ಇಲ್ಲಿದೆ.

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ನನ್ನ ಮೊದಲ ಬ್ಯಾಟ್‌, ತೆಂಗಿನ ಹೆಡೆಯನ್ನು ವೇದಿಕೆಗೆ ತಂದು ತೋರಿಸಿದ ಟೀಮ್‌ ಇಂಡಿಯಾ ಬ್ಯಾಟರ್‌!
CSK ಫ್ರಾಂಚೈಸಿಗೆ ಬಲವಾದ ಹೊಡೆತ; ಗಾಯದಿಂದಾಗಿ ತಂಡದ ಕ್ಯಾಪ್ಟನ್‌ ಟೂರ್ನಿಯಿಂದಲೇ ಔಟ್!