ಟ್ವಿಟರ್‌ ಐಪಿಎಲ್‌ ತಂಡ ಪ್ರಕಟ -ಕೊಹ್ಲಿ, ಧೋನಿಗೆ ಸ್ಥಾನ

Published : May 09, 2019, 08:40 AM IST
ಟ್ವಿಟರ್‌ ಐಪಿಎಲ್‌ ತಂಡ ಪ್ರಕಟ -ಕೊಹ್ಲಿ, ಧೋನಿಗೆ ಸ್ಥಾನ

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ಆಟಗಾರರಲ್ಲಿ  ಐಪಿಎಲ್ ಕನಸಿನ ತಂಡವನ್ನು ಪ್ರಕಟಿಸಲಾಗಿದೆ. ಟ್ವಿಟರ್ ಇಂಡಿಯಾ ಪ್ರಕಟಿಸಿರುವ ತಂಡ ಹೇಗಿದೆ? ಇಲ್ಲಿದೆ 

ನವದೆಹಲಿ(ಮೇ.09): ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಅತಿಹೆಚ್ಚು ಚರ್ಚೆಗೆ ಒಳಪಟ್ಟಆಟಗಾರರನ್ನು ಸೇರಿಸಿ, ಟ್ವೀಟರ್‌ ಇಂಡಿಯಾ 2019ರ ಐಪಿಎಲ್‌ ಕನಸಿನ ತಂಡವನ್ನು ಪ್ರಕಟಿಸಿದೆ. ಇದರಲ್ಲಿ 8 ಭಾರತೀಯ, 3 ವಿದೇಶಿ ಆಟಗಾರರು ಸ್ಥಾನ ಪಡೆದಿದ್ದಾರೆ. ಹೆಚ್ಚು ಬ್ಯಾಟ್ಸ್‌ಮನ್‌ಗಳೇ ಇರುವ ತಂಡದಲ್ಲಿ ಇಬ್ಬರು ವೇಗದ ಬೌಲಿಂಗ್‌ ಆಲ್ರೌಂಡರ್‌ಗಳು, ಒಬ್ಬ ಸ್ಪಿನ್‌ ಬೌಲಿಂಗ್‌ ಆಲ್ರೌಂಡರ್‌ ಹಾಗೂ ಒಬ್ಬ ತಜ್ಞ ವೇಗಿಗೆ ಸ್ಥಾನ ಸಿಕ್ಕಿದೆ.

ಟ್ವಿಟರ್‌ ತಂಡ: ಎಂ.ಎಸ್‌.ಧೋನಿ, ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಆ್ಯಂಡ್ರೆ ರಸೆಲ್‌, ಕ್ರಿಸ್‌ ಗೇಲ್‌, ಹಾರ್ದಿಕ್‌ ಪಾಂಡ್ಯ, ಹರ್ಭಜನ್‌ ಸಿಂಗ್‌, ರವೀಂದ್ರ ಜಡೇಜಾ, ಡೇವಿಡ್‌ ವಾರ್ನರ್‌, ರಿಷಭ್‌ ಪಂತ್‌, ಕೆ.ಎಲ್‌.ರಾಹುಲ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?