ಟೀಂ ಇಂಡಿಯಾಗೆ ಧೋನಿ ಕಮ್‌ಬ್ಯಾಕ್- ಟ್ವಿಟರಿಗರ ಮೆಚ್ಚುಗೆ!

Published : Dec 24, 2018, 09:21 PM IST
ಟೀಂ ಇಂಡಿಯಾಗೆ ಧೋನಿ ಕಮ್‌ಬ್ಯಾಕ್- ಟ್ವಿಟರಿಗರ ಮೆಚ್ಚುಗೆ!

ಸಾರಾಂಶ

ಟೀಂ ಇಂಡಿಯಾ ಆಯ್ಕೆ ಸಮಿತಿ ಏಕದಿನ ಹಾಗೂ ಟಿ20 ತಂಡ ಪ್ರಕಟಿಸುತ್ತಿದ್ದಂತೆ. ಎಂ.ಎಸ್.ಧೋನಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ತಂಡಕ್ಕೆ ವಾಪಾಸ್ಸಾಗಿರುವ ಧೋನಿ ಕುರಿತು ಟ್ವಿಟರಿಗರು ಹೇಳಿದ್ದೇನು? ಇಲ್ಲಿದೆ ಪ್ರತಿಕ್ರಿಯೆ.

ಮುಂಬೈ(ಡಿ.24): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಹಾಗೂ ನ್ಯೂಜಿಲೆಂಡ್ ವಿರುದ್ದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆಯಾಗಿದೆ. ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಇದು ಟ್ವಿಟರಿಗರ ಸಂತಸವನ್ನ ಇಮ್ಮಡಿಗೊಳಿಸಿದೆ.

ಇದನ್ನೂ ಓದಿ: ಟಿ20 ಸರಣಿಯಿಂದ ಮನೀಶ್ ಪಾಂಡೆಗೆ ಕೊಕ್-ಟ್ವಿಟರಿಗರ ಆಕ್ರೋಶ!

ಭಾರತ ಟಿ20 ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್

ಇದನ್ನೂ ಓದಿ: ಟಿ20 ಸರಣಿಗೆ ಸುರೈಶ್ ರೈನಾಗಿಲ್ಲ ಸ್ಥಾನ-ಟ್ವಿಟರಿಗರಿಂದ ಕ್ಲಾಸ್!

ಭಾರತ ಏಕದಿನ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂ.ಎಸ್.ಧೋನಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಮೊಹಮ್ಮದ್ ಶಮಿ

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಮ್ಮ RCB ಗೆ KMF ಬ್ರಾಂಡ್ ಅಂಬಾಸಿಡರ್, ನಂದಿನಿ ‌ಬ್ರ್ಯಾಂಡ್ ವಿಶ್ವದಾದ್ಯಂತ ಬೆಳೆಯಲು IPLಗೆ ಪ್ರಾಯೋಜಕತ್ವ
ಅಮೆರಿಕನ್ ಉದ್ಯಮಿ ಕಲ್ ಸೋಮಾನಿಗೆ ರಾಜಸ್ಥಾನ ರಾಯಲ್ಸ್ ಮಾರಾಟ, 15 ಸಾವಿರ ಕೋಟಿ ಡೀಲ್