ಕೊಹ್ಲಿ- ಅನುಷ್ಕಾ ಜೋಡಿ ತ್ಯಾಗಕ್ಕೆ ಟ್ವಿಟರಿಗರ ಮೆಚ್ಚುಗೆ!

Published : Dec 11, 2018, 05:54 PM IST
ಕೊಹ್ಲಿ- ಅನುಷ್ಕಾ ಜೋಡಿ ತ್ಯಾಗಕ್ಕೆ ಟ್ವಿಟರಿಗರ ಮೆಚ್ಚುಗೆ!

ಸಾರಾಂಶ

ವೆಡ್ಡಿಂಗ್ ಆ್ಯನಿವರ್ಸರಿ ದಿನವೇ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೋಡಿಯ ತ್ಯಾಗ ವಿಶ್ವದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಕೊಹ್ಲಿ ತ್ಯಾಗಕ್ಕೆ ಟ್ವಿಟರಿಗರ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ ವಿವರ.  

ಪರ್ತ್(ಡಿ.11): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮೊದಲ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ  ವೇಗಿಗಳಿಗೆ ತಮ್ಮ ಬ್ಯುಸಿನೆಸ್ ಕ್ಲಾಸ್ ಸೀಟ್ ಬಿಟ್ಟುಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಆಡಿಲೇಡ್‌ನಿಂದ ಪರ್ತ್‌ಗೆ ತೆರಳುವ ವೇಳೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಬ್ಯುಸಿನೆಸ್ ಕ್ಲಾಸ್ ಸೀಟನ್ನ ಟೀಂ ಇಂಡಿಯಾ ವೇಗಿಗಳಿಗೆ ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ವೇಗಿಗಳು ಸುಖಕರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕೊಹ್ಲಿ ತ್ಯಾಗಕ್ಕೆ ಇದೀಗ ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ವಿರುಷ್ಕಾ ಜೋಡಿಯ ತ್ಯಾಗವನ್ನ ಕೊಂಡಾಡಿದ್ದಾರೆ.

 

 

 

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!