ಟೀಂ ಇಂಡಿಯಾಗೆ ಎಂ.ಎಸ್ ಧೋನಿ ಮತ್ತೆ ನಾಯಕ-ಟ್ವಿಟರ್ ಪ್ರತಿಕ್ರಿಯೆ ಹೇಗಿದೆ?

Published : Sep 25, 2018, 07:11 PM IST
ಟೀಂ ಇಂಡಿಯಾಗೆ ಎಂ.ಎಸ್ ಧೋನಿ ಮತ್ತೆ ನಾಯಕ-ಟ್ವಿಟರ್ ಪ್ರತಿಕ್ರಿಯೆ ಹೇಗಿದೆ?

ಸಾರಾಂಶ

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಎಂ.ಎಸ್ ಧೋನಿ ಮತ್ತೆ ನಾಯಕನಾಗಿ ಕಣಕ್ಕಿಳಿದಿದ್ದಾರೆ. ರೋಹಿತ್ ಶರ್ಮಾ ಬದಲು ಧೋನಿ ಟೀಂ ಇಂಡಿಯಾ ನಾಯಕ ಜವಾಬ್ದಾರಿ ವಹಿಸಿದ್ದಾರೆ. ಧೋನಿ ನಾಯಕತ್ವಕ್ಕೆ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ.

ದುಬೈ(ಸೆ.25): ಏಷ್ಯಾಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಐತಿಹಾಸಿಕ ಪಂದ್ಯವಾಗಿ ಮಾರ್ಪಟ್ಟಿದೆ. ಕಾರಣ ಟಾಸ್ ವೇಳೆ ನಾಯಕ ರೋಹಿತ್ ಶರ್ಮಾ ಬದಲು ಎಂ.ಎಸ್ ಧೋನಿ ಕಣಕ್ಕಿಳಿದಿದ್ದರು. ಈ ಮೂಲಕ ಧೋನಿ ಮತ್ತೆ ಟೀಂ ಇಂಡಿಯಾ ನಾಯಕನ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ವಿರುದ್ದ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಧೋನಿ ಮತ್ತೆ ಟೀಂ ಇಂಡಿಯಾ ನಾಯಕನಾಗಿ 200ನೇ ಏಕದಿನ ಪಂದ್ಯ ಆಡುತ್ತಿದ್ದಾರೆ. ಧೋನಿ ನಾಯಕನಾಗಿ ಕಮ್‌ಬ್ಯಾಕ್ ಮಾಡುತ್ತಿದ್ದಂತೆ ಅಭಿಮಾನಿಗಳು ಉತ್ಸಾಹ ಇಮ್ಮಡಿಗೊಂಡಿದೆ.

ಧೋನಿ ನಾಯಕತ್ವ ವಹಿಸಿಕೊಂಡಿರುವುದು ಅಭಿಮಾನಿಗಳು ಟ್ವಿಟರ್‌ನಲ್ಲಿ ಪ್ರತಿಕ್ರಿಸಿದ್ದಾರೆ. ಇಲ್ಲಿದೆ ಟ್ವಿಟರ್ ಪ್ರತಿಕ್ರಿಯೆ.

 

 

 

;

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿಢೀರ್‌ ಆಗಿ ಐಪಿಎಲ್‌ ಮುಂದೂಡಿಕೆ ಮಾಡೋ ನಿರ್ಧಾರ ಮಾಡಿದ ಬಿಸಿಸಿಐ, ಏನು ಕಾರಣ?
ಇಂಗ್ಲೆಂಡ್ ಎದುರು ಕಿವೀಸ್ ಸೋಲುತ್ತಿದ್ದಂತೆಯೇ ತಲೆ ಕೆಳಗಾದ ಸೆಮೀಸ್ ಲೆಕ್ಕಾಚಾರ! ಪಾಕ್ ಸೆಮೀಸ್‌ಗೇರುತ್ತಾ?