ಟೀಂ ಇಂಡಿಯಾ ಸರಣಿ ಸೋಲಿಗೆ ರೊಚ್ಚಿಗೆದ್ದ ಟ್ವಿಟರಿಗರು

Published : Sep 02, 2018, 10:25 PM ISTUpdated : Sep 09, 2018, 08:51 PM IST
ಟೀಂ ಇಂಡಿಯಾ ಸರಣಿ ಸೋಲಿಗೆ ರೊಚ್ಚಿಗೆದ್ದ ಟ್ವಿಟರಿಗರು

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನ ಸುಲಭವಾಗಿ ಕೈಚೆಲ್ಲಿದೆ ಟೀಂ ಇಂಡಿಯಾ ವಿರುದ್ಧ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಸೋಲಿಗೆ ಕಾರಣಗಳು ಸೇರಿದಂತೆ ಹಲವು ಅಂಶಗಳನ್ನ ಟ್ವಿಟರಿಗರು ಬೊಟ್ಟು ಮಾಡಿದ್ದಾರೆ.

ಸೌತಾಂಪ್ಟನ್(ಸೆ.02): ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 60 ರನ್‌ಗಳ ಸೋಲು ಅನುಭವಿಸಿರುವ ಟೀಂ ಇಂಡಿಯಾ ಸರಣಿ ಕೈಚೆಲ್ಲಿದೆ. ಈ ಮೂಲಕ ವಿದೇಶಿ ನೆಲದಲ್ಲಿ ಟೀಂ ಇಂಡಿಯಾ ಹಣೆಬರಹ ಬದಲಾಯಿಸಲು ಕೊಹ್ಲಿ ಸೈನ್ಯಕ್ಕೂ ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನ, ತಂಡದ ಪ್ಲೇಯಿಂಗ್ ಇಲೆವೆನ್ ಆಯ್ಕೆ ಹಾಗೂ ನಾಯಕತ್ವ ಸೇರಿದಂತೆ ಹಲವು ಅಂಶಗಳೇ ಸೋಲಿಗೆ ಕಾರಣ ಅನ್ನೋ ಮಾತುಗಳು ಕೇಳಿಬಂದಿದೆ. ಈ ಕುರಿತು ಟ್ವಿಟರಿಗರು ಪ್ರತಿಕ್ರಿಯೆ ಇಲ್ಲಿದೆ. 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?