ವಿಂಡೀಸ್ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ದಿಗ್ಗಜರು ಹೇಳಿದ್ದೇನು?

Published : Oct 22, 2018, 01:44 PM IST
ವಿಂಡೀಸ್ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ದಿಗ್ಗಜರು ಹೇಳಿದ್ದೇನು?

ಸಾರಾಂಶ

ಗುವಹಾಟಿ ಏಕದಿನ ಪಂದ್ಯದಲ್ಲಿ ರನ್ ಮಳೆ ಸುರಿದಿದೆ. ವಿಂಡೀಸ್ ನೀಡಿದ ಬೃಹತ್ ಟಾರ್ಗೆಟನ್ನ ಸುಲಭವಾಗಿ ಚೇಸ್ ಮಾಡಿದ  ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಈ ಗೆಲುವಿನ ಕುರಿತು ದಿಗ್ಗಜ ಕ್ರಿಕೆಟಿಗರು ಹೇಳಿದ್ದೇನು?

ಗುವಹಾಟಿ(ಅ.22): ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಗೆಲುವು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ವಿಂಡೀಸ್ ನೀಡಿದ 323 ರನ್ ಟಾರ್ಗೆಟ್‌ನ್ನ 42.1 ಓವರ್‌ಗಳಲ್ಲಿ ಗುರಿ ತಲುಪಿದೆ ಟೀಂ ಇಂಡಿಯಾ ಗೆಲುವಿನ ನಗೆ ಬೀರಿತ್ತು. 

ರೋಹಿತ್ ಶರ್ಮಾ 117 ಎಸೆತದಲ್ಲಿ 152 ರನ್ ಸಿಡಿಸಿದರೆ, ನಾಯಕ ವಿರಾಟ್ ಕೊಹ್ಲಿ 107ಎಸೆತದಲ್ಲಿ 140 ರನ್ ಬಾರಿಸಿದ್ದರು. ಇಷ್ಟೇ ಅಲ್ಲ ಹಲವು ದಾಖಲೆ ಬರೆದಿದ್ದಾರೆ. ಇದೀಗ ಟೀಂ ಇಂಡಿಯಾ ಭರ್ಜರಿ ಗೆಲುವಿಗೆ ದಿಗ್ಗಜ ಕ್ರಿಕೆಟಿಗರು ನೀಡಿದ ಪ್ರತಿಕ್ರಿಯೆ ಇಲ್ಲಿದೆ.

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?