ಟೀಂ ಇಂಡಿಯಾ ರೋಚಕ ಸೋಲಿನ ಬಗ್ಗೆ ಟ್ವಿಟರಿಗರು ಹೇಳಿದ್ದಿಷ್ಟು...

Published : Feb 10, 2019, 05:28 PM ISTUpdated : Feb 10, 2019, 05:38 PM IST
ಟೀಂ ಇಂಡಿಯಾ ರೋಚಕ ಸೋಲಿನ ಬಗ್ಗೆ ಟ್ವಿಟರಿಗರು ಹೇಳಿದ್ದಿಷ್ಟು...

ಸಾರಾಂಶ

ಕಿವೀಸ್ ನೀಡಿದ್ದ ಸವಾಲಿನ ಗುರಿ ಬೆನ್ನತ್ತಿದ್ದ ಭಾರತ ಕೊನೆ ಕ್ಷಣದವರೆಗೂ ಗೆಲುವಿಗಾಗಿ ಕಸರತ್ತು ನಡೆಸಿತಾದರೂ ಅಂತಿಮವಾಗಿ ರೋಚಕ ಸೋಲು ಕಂಡಿತು. ಟೀಂ ಇಂಡಿಯಾದ ರೋಚಕ ಸೋಲಿನ ಬಗ್ಗೆ ಟ್ವಿಟರಿಗರು ಏನಂದ್ರು ನೀವೇ ನೋಡಿ...

ಹ್ಯಾಮಿಲ್ಟನ್[ಫೆ.10]: ಭಾರತ ತಂಡವನ್ನು 4 ರನ್’ಗಳಿಂದ ರೋಚಕವಾಗಿ ಮಣಿಸಿದ ಆತಿಥೇಯ ನ್ಯೂಜಿಲೆಂಡ್ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ಕಿವೀಸ್ ನೆಲದಲ್ಲಿ ಟಿ20 ಸರಣಿ ಗೆಲುವು ಮರೀಚಿಕೆ

ಕಾಲಿನ್ ಮನ್ರೊ ಸಿಡಿಲಬ್ಬರದ ಬ್ಯಾಟಿಂಗ್, ಬೌಲರ್’ಗಳ ಚಾಣಾಕ್ಷ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ನಿರ್ಣಾಯಕ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ಕಿವೀಸ್ ನೀಡಿದ್ದ ಸವಾಲಿನ ಗುರಿ ಬೆನ್ನತ್ತಿದ್ದ ಭಾರತ ಕೊನೆ ಕ್ಷಣದವರೆಗೂ ಗೆಲುವಿಗಾಗಿ ಕಸರತ್ತು ನಡೆಸಿತಾದರೂ ಅಂತಿಮವಾಗಿ ರೋಚಕ ಸೋಲು ಕಂಡಿತು. ವಿಜಯ್ ಶಂಕರ್, ದಿನೇಶ್ ಕಾರ್ತಿಕ್ ಹಾಗೂ ಕೃನಾಲ್ ಪಾಂಡ್ಯ ಹೋರಾಟ ವ್ಯರ್ಥವಾಯಿತು.

ಧೋನಿ ಮಿಂಚಿನ ಸ್ಟಂಪಿಂಗ್’ಗೆ ಪೆವಿಲಿಯನ್ ಸೇರಿದ ಸೈಫರ್ಟ್

ಟೀಂ ಇಂಡಿಯಾದ ರೋಚಕ ಸೋಲಿನ ಬಗ್ಗೆ ಟ್ವಿಟರಿಗರು ಏನಂದ್ರು ನೀವೇ ನೋಡಿ...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್‌ನಲ್ಲಿ ಈ 10 ಆಟಗಾರರ ಮೇಲೆ ಕಣ್ಣಿಡಿ; ಈ ಪಟ್ಟಿಯಲ್ಲಿದ್ದಾರೆ ಕನ್ನಡಿಗ!
IPL 2026 ಚೆನ್ನೈ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಹೊಸ ರೋಲ್! CSK ಕ್ಯಾಂಪ್‌ನಲ್ಲಿ ಶುರುವಾಯ್ತು ಹೊಸ ಲೆಕ್ಕಾಚಾರ!