ಕೆರಿಬಿಯನ್ ಶಿಕಾರಿ: ಕೊಹ್ಲಿ ಪಡೆಗೆ ದಿಗ್ಗಜರೆಲ್ಲರಿಂದ ಶಹಬ್ಬಾಸಗಿರಿ!

By Web DeskFirst Published Sep 3, 2019, 4:47 PM IST
Highlights

ನಿರೀಕ್ಷೆಯಂತೆಯೇ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಎದುರು ಟೆಸ್ಟ್ ಸರಣಿ ಜಯಿಸಿದೆ. ಈ ಮೂಲಕ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 120 ಅಂಕ ಕಲೆಹಾಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಕೊಹ್ಲಿ ಪಡೆಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

click me!