ಕೆಎಲ್ ರಾಹುಲ್ ಕಳಪೆ ಪ್ರದರ್ಶನ: ರೊಚ್ಚಿಗೆದ್ದ ಟ್ವಿಟರಿಗರು !

Published : Dec 17, 2018, 09:16 PM ISTUpdated : Dec 17, 2018, 09:21 PM IST
ಕೆಎಲ್ ರಾಹುಲ್ ಕಳಪೆ ಪ್ರದರ್ಶನ: ರೊಚ್ಚಿಗೆದ್ದ ಟ್ವಿಟರಿಗರು !

ಸಾರಾಂಶ

ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಪರ್ತ್ ಟೆಸ್ಟ್ ಪಂದ್ಯದ 2 ಇನ್ನಿಂಗ್ಸ್‌ಗಳಲ್ಲಿ ವೈಫಲ್ಯ ಅನುಭವಿಸಿರುವ ರಾಹುಲ್ ವಿರುದ್ದ ಟ್ವಿಟರಿಗರು ಗರಂ ಆಗಿದ್ದಾರೆ.  

ಪರ್ತ್(ಡಿ.17) ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿದ್ದಾರೆ. ಶೂನ್ಯ ಸುತ್ತಿದ ರಾಹುಲ್ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾಗಿದ್ದಾರೆ. ರಾಹುಲ್ ಕಳಪೆ ಪ್ರದರ್ಶನ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: #INDvAUS ಕೊನೆಯ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ!

ರಾಹುಲ್ ಶೂನ್ಯಕ್ಕೆ ಔಟಾಗುತ್ತಿದ್ದಂತೆ, ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್‌ಗೆ ವಿಶ್ರಾಂತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಹುಲ್ ಬದಲು ಮತ್ತೊರ್ವ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಲು ಮನವಿ ಮಾಡಿದ್ದಾರೆ.

 

 

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?