ರವೀಂದ್ರ ಜಡೇಜಾ ಕೈ ಬಿಟ್ಟ ಕೊಹ್ಲಿ ನಿರ್ಧಾರಕ್ಕೆ ಟ್ವಿಟರಿಗರ ಆಕ್ರೋಶ!

Published : Dec 14, 2018, 05:21 PM ISTUpdated : Dec 14, 2018, 05:27 PM IST
ರವೀಂದ್ರ ಜಡೇಜಾ ಕೈ ಬಿಟ್ಟ ಕೊಹ್ಲಿ ನಿರ್ಧಾರಕ್ಕೆ ಟ್ವಿಟರಿಗರ ಆಕ್ರೋಶ!

ಸಾರಾಂಶ

ಪರ್ತ್ ಟೆಸ್ಟ್ ಪಂದ್ಯಕ್ಕೆ ನಾಲ್ವರು ವೇಗಿಗಳನ್ನ ಆಯ್ಕೆ ಮಾಡಿ, ಸ್ಪಿನ್ನರ್ ರವೀಂದ್ರ ಜಡೇಜಾ ಕಣಕ್ಕಿಳಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ದಿಗ್ಗಜ ಕ್ರಿಕೆಟಿಗರು ಕೊಹ್ಲಿ ನಿರ್ಧಾರವನ್ನ ಪ್ರಶ್ನಿಸಿದ್ದರೆ, ಟ್ವಿಟರಿಗರು ಅಸಮಧಾನ ವ್ಯಕ್ತಪಡಿಸಿದ್ದಾರೆ.  

ಪರ್ತ್(ಡಿ.12): ಆಸ್ಟ್ರೇಲಿಯಾ ವಿರುದ್ದದ 2ನೇ ಟೆಸ್ಟ್ ಪಂದ್ಯದ ಮೊದಲ ದಿನ ಆಸ್ಟ್ರೇಲಿಯಾ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದೆ. ಆಸಿಸ್ ಉತ್ತಮ ಪ್ರದರ್ಶನಕ್ಕೆ ಟೀಂ ಇಂಡಿಯಾ ತಂಡದ ಆಯ್ಕೆಯಲ್ಲಿನ ತಪ್ಪುಗಳೇ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ತಂದೆಯಾಗುತ್ತಿದ್ದಾರಾ ಯುವರಾಜ್ ಸಿಂಗ್ - ಪತ್ನಿ ಹಜೆಲ್ ಹೇಳಿದ್ದೇನು?

ಪರ್ತ್ ಟೆಸ್ಟ್ ಪಂದ್ಯಕ್ಕೆ ಪ್ರಮುಖ ಸ್ಪಿನ್ನರ್‌ಗಳನ್ನ ಆಯ್ಕೆಮಾಡದೇ ನಾಲ್ವರು ವೇಗಿಗಳನ್ನ ಆಯ್ಕೆ ಮಾಡಲಾಗಿದೆ. ಪರ್ತ್‌ನ ಸ್ಪೀಡ್ ಹಾಗೂ ಬೌನ್ಸಿ ಪಿಚ್‌ಗಾಗಿ ಈ ಆಯ್ಕೆ ಮಾಡಲಾಗಿದೆ. ಆದರೆ ವೇಗಿಗಳು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಪಾರ್ಟ್ ಟೈಮ್ ಸ್ಪಿನ್ನರ್ ಹನುಮಾ ವಿಹಾರಿ 2 ವಿಕೆಟ್ ಕಬಳಿಸಿದ್ದಾರೆ. ಇದು ಟ್ವಿಟರಿಗರನ್ನ ಕೆರಳಿಸಿದೆ. ರವೀಂದ್ರ ಜಡೇಜಾಗೆ ಸ್ಥಾನ ನೀಡಬೇಕಿತ್ತು ಅನ್ನೋ ಕೂಗು ಕೇಳಿಬಂದಿದೆ.

ಇದನ್ನೂ ಓದಿ: ಮೋದಿಗೆ ಸಿಕ್ತು ವಿಶೇಷ ಜೆರ್ಸಿ ಗಿಫ್ಟ್

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚೇರ್ ಮೇಲೆ ಕೂತು ಹೋಮ ಹವನ ಮಾಡಿದ ಶ್ರೇಯಸ್ ಅಯ್ಯರ್, ಸನಾತನಿಯೋ, ಅಲ್ವೋ ಚರ್ಚೆ!
ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ?