ರೋಹಿತ್ ಶರ್ಮಾಗೆ ಟೀಂ ಇಂಡಿಯಾ ನಾಯಕ ಪಟ್ಟ ನೀಡಿ- ಟ್ವಿಟರಿಗರ ಆಗ್ರಹ!

Published : May 13, 2019, 09:19 PM IST
ರೋಹಿತ್ ಶರ್ಮಾಗೆ ಟೀಂ ಇಂಡಿಯಾ ನಾಯಕ ಪಟ್ಟ ನೀಡಿ- ಟ್ವಿಟರಿಗರ ಆಗ್ರಹ!

ಸಾರಾಂಶ

4ನೇ ಐಪಿಎಲ್ ಟ್ರೋಫಿ ಗೆಲುವಿನ ಬಳಿಕ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಪರ ಟ್ವಿಟರಿಗರು ಬ್ಯಾಟ್ ಬೀಸಿದ್ದಾರೆ. ರೋಹಿತ್‌ಗೆ ಟೀಂ ಇಂಡಿಯಾ ನಾಯಕತ್ವ ನೀಡಿ ಅನ್ನೋ ಕೂಗುಗಳು ಕೇಳಿಬಂದಿದೆ.  

ಹೈದರಾಬಾದ್(ಮೇ.13): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಕೀರಿಟ ಅಲಂಕರಿಸಿದೆ. ಅದ್ಬುತ ನಾಯಕತ್ವ, ಸಂಘಟಿತ ಹೋರಾಟದಿಂದ ಮುಂಬೈ ಇಂಡಿಯನ್ಸ್ ನಾಲ್ಕನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಇದೀಗ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ನಾಯಕನಾಗಲಿ ಅನ್ನೋ ಕೂಗು ಕೇಳಿಬಂದಿದೆ. 

ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಟ್ರೋಫಿ ಪಾರ್ಟಿ- ಯುವಿ,ರೋಹಿತ್ ಡ್ಯಾನ್ಸ್ ವೈರಲ್!

ಎಂ.ಎಸ್.ಧೋನಿ ಬಳಿಕ ಟೀಂ ಇಂಡಿಯಾವನ್ನು ಸಮರ್ಥವಾಗಿ ಮುನ್ನಡೆಸುವ ನಾಯಕ ರೋಹಿತ್ ಶರ್ಮಾ. ಹೀಗಾಗಿ ಟಿ20 ಮಾದರಿಯಲ್ಲಾದರೂ ರೋಹಿತ್‌ಗ ನಾಯಕತ್ವ ನೀಡಿ ಎಂದು ಟ್ವಿಟರಿಗರು ಆಗ್ರಹಿಸಿದ್ದಾರೆ.

 

 

 

 

 

 

 

 

 

 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?