'ಬಿಗ್‌ಬಾಸ್ ಮನೆಯಿಂದ ಕ್ರಿಕೆಟಿಗ ಶ್ರೀಶಾಂತ್ ಹೊರದಬ್ಬಿ'-ಟ್ವಿಟರಿಗರ ಮನವಿ!

Published : Nov 02, 2018, 07:07 PM IST
'ಬಿಗ್‌ಬಾಸ್ ಮನೆಯಿಂದ ಕ್ರಿಕೆಟಿಗ ಶ್ರೀಶಾಂತ್ ಹೊರದಬ್ಬಿ'-ಟ್ವಿಟರಿಗರ ಮನವಿ!

ಸಾರಾಂಶ

ಬಿಗ್ ಬಾಸ್ ಮನೆಯಲ್ಲಿ ವಿವಾದಿಂದಲೇ ದಿನದೂಡುತ್ತಿರುವ ಕ್ರಿಕೆಟಿಗ ಶ್ರೀಶಾಂತ್ ವಿರುದ್ದ ಇದೀಗ ಟ್ವಿಟರಿಗರು ತಿರುಗಿ ಬಿದ್ದಿದ್ದಾರೆ. ಅಷ್ಟಕ್ಕೂ ಕೇರಳ ಎಕ್ಸ್‌ಪ್ರೆಸ್  ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದೇಕೆ?

ಮುಂಬೈ(ನ.02): ಹಿಂದಿ ಬಿಗ್ ಬಾಸ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಕ್ರಿಕೆಟಿಗ ಶ್ರೀಶಾಂತ್ ಕಾಲಿಟ್ಟಿದ್ದೇ ಮತ್ತೆ ವಿವಾದಗಳ ಕೇಂದ್ರ ಬಿಂದುವಾಗಿದ್ದಾರೆ. ಆರಂಭದಲ್ಲೇ ಬಿಗ್ ಬಾಸ್ ಮನೆ ತೊರೆಯುವುದಾಗಿ ಎಚ್ಚರಿಸಿದ್ದ ಶ್ರೀಶಾಂತ್ ಇದೀಗ ಅವಾಚ್ಯ ಶಬ್ದಗಳ ಬಳಸಿ ವೀಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶ್ರೀಶಾಂತ್ ಪದ ಬಳಕೆ ಹಾಗೂ ನಡವಳಿಕೆಗೆ ಟ್ವಿಟರಿಗರು ಬೇಸತ್ತಿದ್ದಾರೆ. ಇಷ್ಟೇ ಅಲ್ಲ ಬಿಗ್ ಬಾಸ್ ಮನೆಯಿಂದ ಶ್ರೀಶಾಂತ್ ಹೊರಹಾಕಿ ಎಂದು ಟ್ವಿಟರಿಗರು ಆಗ್ರಹಿಸಿದ್ದಾರೆ. ಇಲ್ಲಿದೆ ಟ್ವಿಟರಿಗರ ಪ್ರತಿಕ್ರಿಯೆ.

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!