ಕನ್ನಡಿಗ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರ ಆಕ್ರೋಶ!

Published : Oct 11, 2018, 04:02 PM ISTUpdated : Oct 11, 2018, 04:11 PM IST
ಕನ್ನಡಿಗ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರ ಆಕ್ರೋಶ!

ಸಾರಾಂಶ

ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರ ಆಕ್ರೋಶದ ವಿವರ ಇಲ್ಲಿದೆ.

ಹೈದರಾಬಾದ್(ಅ.11): ಭಾರತ ಹಾಗೂ ವೆಸ್ಟ್ಇಂಡೀಸ್ ವಿರುದ್ಧದ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭಗೊಳ್ಳಲಿದೆ. ಈಗಾಗಲೇ ಭಾರತ 1-0 ಅಂತರ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ನಾಳಿನ ಪಂದ್ಯಕ್ಕೆ 12 ಸದಸ್ಯರ ತಂಡವನ್ನ ಟೀಂ ಇಂಡಿಯಾ ಪ್ರಕಟಿಸಿದೆ.

ಇದನ್ನೂ ಓದಿ: ಕನ್ನಡಿಗ ಮಯಾಂಕ್ ಅಗರ್ವಾಲ್ ಕೈಬಿಟ್ಟಿರೋದಕ್ಕೆ ಟ್ವಿಟರಿಗರ ಆಕ್ರೋಶ!

ಈಗಾಗಲೇ ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ 2ನೇ ಪಂದ್ಯದಲ್ಲೂ ಯುವ ಆಟಗಾರರಿಗೆ ಅವಕಾಶ ನೀಡಿಲ್ಲ. ಅದರಲ್ಲೂ ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಿಲ್ಲ. ಇದು ಮತ್ತೆ ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.
 

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?