ಕೊಹ್ಲಿ ಕಾಲೆಳೆದ ಹಾಡ್ಜ್‌ ವಿರುದ್ಧ ನೆಟ್ಟಿಗರ ಆಕ್ರೋಶ!

Published : May 19, 2019, 09:39 AM IST
ಕೊಹ್ಲಿ ಕಾಲೆಳೆದ ಹಾಡ್ಜ್‌ ವಿರುದ್ಧ ನೆಟ್ಟಿಗರ ಆಕ್ರೋಶ!

ಸಾರಾಂಶ

ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಜಾಹೀರಾತಿಗೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರಾಡ್ ಹಾಡ್ಜ್ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಹಾಡ್ಜ್ ವಿವಾದಕ್ಕೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ.

ನವದೆಹಲಿ(ಮೇ.19): ವಿರಾಟ್‌ ಕೊಹ್ಲಿಯ ಹೊಸ ಜಾಹೀರಾತೊಂದರ ವಿಡಿಯೋಗೆ ‘ಹಣಕ್ಕಾಗಿ ಜನ ಏನೆಲ್ಲಾ ಮಾಡ್ತಾರೆ’ ಎಂದು ಪ್ರತಿಕ್ರಿಯಿಸಿದ್ದ ಆಸ್ಪ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಡ್ಜ್‌ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರ ಆಕ್ರೋಶಕ್ಕೆ ಬೆಚ್ಚಿ ಬಿದ್ದ ಹಾಡ್ಜ್ ತಮ್ಮ ಹೇಳಿಕೆಯನ್ನ ಕೊಂಚ ತಿರುಗಿಸಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

 

 

ಇದನ್ನೂ ಓದಿ: ಸೋಷಿಯಲ್‌ ಮೀಡಿಯಾದಲ್ಲಿ ಶತಕ ಸಿಡಿಸಿ ದಾಖಲೆ ಬರೆದ ಕೊಹ್ಲಿ!

ಟೀಕೆ ಎದುರಿಸಿದ ಬಳಿಕ ಸ್ಪಷ್ಟನೆ ನೀಡಿರುವ ಹಾಡ್ಜ್‌, ‘ನಾನು ಕೊಹ್ಲಿ ಮಾಡಿದ್ದು ತಪ್ಪು ಎಂದು ಹೇಳಲಿಲ್ಲ. ನಾನು ಸಹ ಇದೇ ರೀತಿ ಮಾಡುತ್ತೇನೆ. ನನ್ನ ಟ್ವೀಟನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ’ ಎಂದಿದ್ದಾರೆ. 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ: ಇಂದು ಭಾರತ vs ಹಾಂಕಾಂಗ್‌ ಫೈಟ್; ಯಾವ ಚಾನೆಲ್‌ನಲ್ಲಿ ನೇರಪ್ರಸಾರ? ಎಷ್ಟು ಗಂಟೆಗೆ ಆರಂಭ?
ಸಚಿನ್ ಜತೆ ಬೆಸ್ಟ್ ಕ್ರಿಕೆಟರ್ ಪ್ರಶಸ್ತಿ, 16 ಎಸೆತಗಳಲ್ಲಿ ಫಿಫ್ಟಿ; ಬಿಸಿಸಿಐ ಸೆಲೆಕ್ಟರ್ಸ್‌ಗೆ ಲಂಚ ನೀಡಲು ಹೋಗಿ ಬ್ಯಾನ್ ಆದ ಪ್ರತಿಭಾನ್ವಿತ ಕ್ರಿಕೆಟಿಗ..!