ಟ್ವಿಟರಿಗರಿಗರ ಕೆಂಗಣ್ಣಿಗೆ ಗುರಿಯಾದ ಸಂಜಯ್ ಮಂಜ್ರೇಕರ್!

Published : Mar 04, 2019, 02:34 PM IST
ಟ್ವಿಟರಿಗರಿಗರ ಕೆಂಗಣ್ಣಿಗೆ ಗುರಿಯಾದ ಸಂಜಯ್ ಮಂಜ್ರೇಕರ್!

ಸಾರಾಂಶ

ಟ್ವೀಟ್ ವಿವಾದಗಳ ಮೂಲಕ ಅಭಿಮಾನಿಗಳಿಂದ ಟ್ರೋಲ್ ಆಗುತ್ತಿರುವ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಏಕದಿನ ಕ್ರಿಕೆಟ್ ಕುರಿತು ಟ್ವೀಟ್ ಮಾಡಿದ ಮಂಜ್ರೇಕರ್‌ಗೆ ಟ್ವಿಟರಿಗರು ಕ್ಲಾಸ್ ತಗೆದುಕೊಂಡಿದ್ದಾರೆ.

ಮುಂಬೈ(ಮಾ.04): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ಸದಾ ಟ್ವೀಟ್ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಇದೀಗ ಮತ್ತೊಮ್ಮೆ ಟ್ವಿಟರಿಗರಿಗೆ ಆಹಾರವಾಗಿದ್ದಾರೆ. ಇದೀಗ ಏಕದಿನ ಕ್ರಿಕೆಟ್ ಓವರ್ ಕುರಿತು ಟ್ವೀಟ್ ಮಾಡಿ, ಟ್ರೋಲ್ ಆಗಿದ್ದಾರೆ.

ಇದನ್ನೂ ಓದಿ: ಪಾಕ್‌ ಆಟಗಾರರಿಗೆ ವೀಸಾ: ಬಿಸಿಸಿಐ ಮೇಲೆ ಐಸಿಸಿ ಒತ್ತಡ!

ಏಕದಿನ ಕ್ರಿಕೆಟ್‌ನ 50 ಓವರ್‌ಗಳಲ್ಲಿ 10 ಓವರ್ ಹೆಚ್ಚಾದಂತೆ ಅನಿಸುತ್ತಿದೆ ಎಂದು ಮಂಜ್ರೇಕರ್ ಟ್ವೀಟ್ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಗೆಲುವು ದಾಖಲಿಸಿತ್ತು. ಇದರ ಬಳಿಕ ಮಂಜ್ರೇಕರ್ ಈ ರೀತಿ ಟ್ವೀಟ್ ಮಾಡಿದ್ದರು.

 

 

ಇದನ್ನೂ ಓದಿ: ದ್ರಾವಿಡ್ ಹೆಸರಲ್ಲಿ ಹಾಡು: ವಿಡಿಯೋ ಭಾರೀ ವೈರಲ್..!

ಮಂಜ್ರೇಕರ್ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ನಮಗೂ ಕೂಡ ಮಂಜ್ರೇಕರ್ ಕಮೇಂಟೇಟರಿ ಮಾಡುತ್ತಿದ್ದಾಗ 10 ಓವರ್ 50 ಓವರ್ ರೀತಿ ಅನಿಸುತ್ತದೆ ಎಂದು ಟ್ರೋಲ್ ಮಾಡಿದ್ದಾರೆ.

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

29 ವರ್ಷದಲ್ಲಿ ಇದೇ ಮೊದಲ ಬಾರಿಗೆ ಸ್ಕ್ವಾಷ್‌ ವಿಶ್ವಕಪ್‌ ಗೆದ್ದ ಭಾರತ!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!