
ಬೆಂಗಳೂರು(ಮೇ.07): ಐಪಿಎಲ್ ಟೂರ್ನಿಯಲ್ಲಿ ಇಂಜುರಿಗೆ ತುತ್ತಾಗಿರುವ ಕೇದಾರ್ ಜಾಧವ್ ಚುಟುಕು ಕ್ರಿಕೆಟ್‌ನಿಂದ ಮಾತ್ರವಲ್ಲ, ವಿಶ್ವಕಪ್ ಟೂರ್ನಿಯಿಂದಲೂ ಹೊರಬಿದಿದ್ದಾರೆ. ಇದೀಗ ಕೇದಾರ್ ಜಾಧವ್ ಸ್ಥಾನಕ್ಕೆ ಮತ್ತೊರ್ವ ಆಲ್ರೌಂಡರ್ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ಇದರ ಬೆನ್ನಲ್ಲೇ ಸುರೇಶ್ ರೈನಾಗೆ ಅವಕಾಶ ನೀಡಲು ಟ್ವಿಟರಿಗರು ಆಗ್ರಹಿಸಿದ್ದಾರೆ.
class="twitter-tweet" data-conversation="none" data-lang="en">
@BCCI @ImRaina
Hey bcci please give opportunity to raina , he is very experienced player also he can ball few over .Now he is a in form . Might be this will last opportunity for him play for india in WC so please give chance to him 🙏
— Rajeev yadav (@Rajeevyadav1512) May 7, 2019
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.