
ರಾಂಚಿ ಟೆಸ್ಟ್'ನ ಎರಡನೇ ದಿನ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆಯೇ ದೊರೆಯಿತು. ಉಮೇಶ್ ಯಾದವ್ ಎರಡನೇ ದಿನದ ಮೊದಲ ಎಸೆತದಲ್ಲೇ ಆಸ್ಟ್ರೇಲಿಯಾದ ಗ್ಲೇನ್ ಮ್ಯಾಕ್ಸ್ ಬ್ಯಾಟ್ ಮುರಿದು ಹಾಕುವಲ್ಲಿ ಯಶಸ್ವಿಯಾದರು.
ಭಾರತದ ವೇಗಿ 140 ಕಿಮೀ ವೇಗದಲ್ಲಿ ಎಸೆದ ಚೆಂಡನ್ನು ರಕ್ಷಣಾತ್ಮಕವಾಗಿ ಆಡಲು ಮುಂದಾದ ಮ್ಯಾಕ್ಸ್'ವೆಲ್ ಅವರಿಗೇ ಅಚ್ಚರಿಯಾಗುವಂತೆ ಬ್ಯಾಟ್ ಮುರಿದೇ ಹೋಯ್ತು.
ಆ ನಂತರ ಉಮೇಶ್ ಆಸೀಸ್ ವೇಗಿಗೆ ತನ್ನ ಭುಜಬಲದ ಪರಾಕ್ರಮ ಪರಿಚಯವನ್ನೂ ಮಾಡಿಕೊಟ್ಟರು. ಆ ಅಪರೂಪದ ಸನ್ನಿವೇಷ ನಿಮ್ಮಮುಂದೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.