ಚೊಚ್ಚಲ ಟಿ20 ಸರಣಿ ಸೋತ ಅಮೆರಿಕ

Published : Mar 18, 2019, 03:32 PM ISTUpdated : Mar 18, 2019, 03:40 PM IST
ಚೊಚ್ಚಲ ಟಿ20 ಸರಣಿ ಸೋತ ಅಮೆರಿಕ

ಸಾರಾಂಶ

ಜಗತ್ತಿನ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೆರಿಕ ತಾನಾಡಿದ ಚೊಚ್ಚಲ ಅಂತರಾಷ್ಟ್ರೀಯ ಟಿ20 ಸರಣಿಯಲ್ಲೇ ಮುಖಭಂಗ ಅನುಭವಿಸಿದೆ. ಐರ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಸೋಲುಂಡಿದೆ. 

ದುಬೈ[ಮಾ.18]: ಮೊದಲ ಬಾರಿಗೆ ಟಿ20 ಕ್ರಿಕೆಟ್‌ ಆಡಿದ ಅಮೆರಿಕ, ಯುಎಇ ವಿರುದ್ಧ ಸೋಲು ಕಂಡು ಸರಣಿ ಕೈಚೆಲ್ಲಿದೆ. 

ಇಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಯುಎಇ 7 ವಿಕೆಟ್‌ಗೆ 182 ರನ್‌ ಗಳಿಸಿತು. ಸವಾಲಿನ ಗುರಿ ಬೆನ್ನತ್ತಿದ ಅಮೆರಿಕ 6 ವಿಕೆಟ್‌ಗೆ 158 ರನ್‌ ಗಳಿಸಿ 24 ರನ್‌ಗಳ ಸೋಲು ಕಂಡಿತು. ಮೊದಲ ಪಂದ್ಯದಲ್ಲಿ ಫಲಿತಾಂಶ ಬಾರದ ಕಾರಣ ಸರಣಿ 1-0ಯಲ್ಲಿ ಯುಎಇ ಪಾಲಾಯಿತು.

ಚೊಚ್ಚಲ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಆಡಿದ ಅಮೆರಿಕ

ಇದೀಗ ಅಮೆರಿಕ ತಂಡವು ಮಾರ್ಚ್ 25 ಹಾಗೂ ಮಾರ್ಚ್ 28ರಂದು ಐರ್ಲೆಂಡ್ ವಿರುದ್ಧವೇ 2 ಏಕದಿನ ಪಂದ್ಯಗಳ ಸರಣಿ ಆಡಲಿದೆ. 

ಸ್ಕೋರ್‌: ಯುಎಇ 182/7, ಅಮೆರಿಕ 158/6

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!