#INDvSA ಸರಣಿಗೂ ಮುನ್ನ ವಿರುಷ್ಕಾ ರಿಲ್ಯಾಕ್ಸ್; ಬೀಚ್ ಫೋಟೋಗೆ ಫ್ಯಾನ್ಸ್ ಟ್ವೀಟ್ !

Published : Sep 11, 2019, 03:09 PM IST
#INDvSA ಸರಣಿಗೂ ಮುನ್ನ ವಿರುಷ್ಕಾ ರಿಲ್ಯಾಕ್ಸ್; ಬೀಚ್ ಫೋಟೋಗೆ ಫ್ಯಾನ್ಸ್ ಟ್ವೀಟ್ !

ಸಾರಾಂಶ

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭಕ್ಕೆ 3 ದಿನಗಳ ಮಾತ್ರ ಬಾಕಿ ಇದೆ. ಅಷ್ಟರಲ್ಲೇ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ನಡುವಿನ ಫೋಟೋ ಸಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.  

ಮುಂಬೈ(ಸೆ.11): ವೆಸ್ಟ್ ಇಂಡೀಸ್ ಸರಣಿ ಮುಗಿಸಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಕೆರಿಬಿಯನ್ ನಾಡಿನಲ್ಲಿ ಸುತ್ತಾಟ ನಡೆಸಿದ್ದರು.  ಕೆಲ ದಿನಗಳ ಹಿಂದೆ ತವರಿಗೆ ಆಗಮಿಸಿದ ವಿರುಷ್ಕಾ ಜೋಡಿ ಮುಂಬೈನಲ್ಲಿ ತಂಗಿತ್ತು. ಇದೀಗ ಸೌತ್ ಆಫ್ರಿಕಾ ಸರಣಿಗೆ ಕೆಲ ದಿನ ಬಾಕಿ ಇರುವಾಗಲೇ ಸಾಮಾಜಿಕ ಜಾಲತಾಣದಲ್ಲಿನ ಫೋಟೋ ಸಖತ್ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಸ್ಮಿತ್ ರ‍್ಯಾಂಕಿಂಗ್‌ನಲ್ಲಿ ಮತ್ತಷ್ಟು ಮುಂದೆ, ಕೊಹ್ಲಿಗೆ 2ನೇ ಸ್ಥಾನವೇ ಫಿಕ್ಸ್..?

ಬೀಚ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ರಿಲ್ಯಾಕ್ಸ್ ಮೂಡ್ ಫೋಟೋವನ್ನು ಕೊಹ್ಲಿ ಪೋಸ್ಟ್ ಮಾಡಿದ್ದಾರೆ. ಹಾಟ್ ಫೋಟೋ ನೋಡಿದ ಅಭಿಮಾನಿಗಳು ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. 

 

ಇದನ್ನೂ ಓದಿ: ಕೋಟ್ಲಾ ಮೈದಾನದಲ್ಲಿ ಕೊಹ್ಲಿ ಸ್ಟ್ಯಾಂಡ್‌ ಉದ್ಘಾಟನೆಗೆ ಕೌಂಟ್‌ಡೌನ್!

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ಸರಣಿ ಸೆಪ್ಟೆಂಬರ್ 15 ರಿಂದ ಆರಂಭಗೊಳ್ಳುತ್ತಿದೆ. 3 ಟಿ20 ಹಾಗೂ 3 ಟೆಸ್ಟ್ ಪಂದ್ಯದ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಮಿನಿ ಹರಾಜು: 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!
ಯಾವ ಭಾರತೀಯನೂ ಮಾಡದ ಅಪರೂಪದ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ!