
ಇಂದೋರ್(ಅ.09): ನ್ಯೂಜಿಲೆಂಡ್ ವಿರುದ್ಧದ 3ನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಎರಡನೇ ದಿನದಾಟದಲ್ಲಿ ದ್ವಿಶತಕ ಸಿಡಿಸಿದ್ದಾರೆ.
ಮೊದಲ ದಿನದಾಟದಲ್ಲಿ ಶತಕ ದಾಖಲಿಸಿದ್ದ ವಿರಾಟ್ ಕೊಹ್ಲಿ, ಎರಡನೇ ದಿನದಾಟದ ಭೋಜನ ವಿರಾಮದ ನಂತರ 150ರ ಗಡಿ ಮುಟ್ಟಿದ್ದರು, ಈಗ ದ್ವಿ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ.
347 ಎಸೆತ ಎದುರಿದ ಕೊಹ್ಲಿ 200 ರನ್ ಗಡಿ ದಾಖಲಿಸಿದ್ದಾರೆ. ರಹಾನೆ 159 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.