ಕೊಹ್ಲಿ ಕ್ಯಾಚ್’ಗೆ ಅನುಷ್ಕಾ ಫುಲ್ ಫಿದಾ ..!

Published : May 02, 2018, 06:09 PM IST
ಕೊಹ್ಲಿ ಕ್ಯಾಚ್’ಗೆ ಅನುಷ್ಕಾ ಫುಲ್ ಫಿದಾ ..!

ಸಾರಾಂಶ

ಅದರಲ್ಲೂ ಈ ಪಂದ್ಯದ 19ನೇ ಓವರ್’ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾರಿಸಿದ ಚೆಂಡನ್ನು ಅದ್ಭುತವಾಗಿ ಕ್ಯಾಚ್ ಹಿಡಿಯುವಲ್ಲಿ ಕೊಹ್ಲಿ ಯಶಸ್ವಿಯಾದರು.

ಕಳೆದೆರಡು ಪಂದ್ಯಗಳ ಸೋಲಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಗೆಲುವಿನ ಹಳಿಗೆ ಮರಳಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಆರ್’ಸಿಬಿ ಕೊನೆಗೂ 14 ರನ್’ಗಳ ಭರ್ಜರಿ ಜಯ ಸಾಧಿಸಿತು.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿ ಕಣಕ್ಕಿಳಿದಿದ್ದ ಆರ್’ಸಿಬಿ ಸಾಂಘಿಕ ಪ್ರದರ್ಶನ ತೋರುವ ಮೂಲಕ ಜಯಭೇರಿ ಬಾರಿಸಿತು. ಅದರಲ್ಲೂ ಈ ಪಂದ್ಯದ 19ನೇ ಓವರ್’ನ ಮೊದಲ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಬಾರಿಸಿದ ಚೆಂಡನ್ನು ಅದ್ಭುತವಾಗಿ ಕ್ಯಾಚ್ ಹಿಡಿಯುವಲ್ಲಿ ಕೊಹ್ಲಿ ಯಶಸ್ವಿಯಾದರು. ಈ ಕ್ಯಾಚ್ ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳೂ ಸೇರಿದಂತೆ ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಹೀಗಿತ್ತು ಆ ಅದ್ಭುತ ಕ್ಯಾಚ್:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL trade 2027 latest news: ಮಿನಿ ಹರಾಜಿಗೂ ಮುನ್ನ ಇಲ್ಲಿಯವರೆಗೆ ಯಾವ ಆಟಗಾರರು ಯಾರ ಪಾಲು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಕ್ರಿಕೆಟಿಗ ಪೃಥ್ವಿ ಶಾ ಲವ್​ಸ್ಟೋರಿಯಲ್ಲಿ ಮತ್ತೆ ಟ್ವಿಸ್ಟ್​: ಒಂದಾದ ದಂಪತಿ- ಹುಚ್ಚು ಹಿಡೀತಿದೆ ಅಂತಿರೋ ಫ್ಯಾನ್ಸ್​​