ನೋಟಿನಲ್ಲಿ ಆಟೋಗ್ರಾಫ್ ಕೊಟ್ಟ ಕೊಹ್ಲಿ

Published : Nov 16, 2016, 08:56 AM ISTUpdated : Apr 11, 2018, 12:57 PM IST
ನೋಟಿನಲ್ಲಿ ಆಟೋಗ್ರಾಫ್ ಕೊಟ್ಟ ಕೊಹ್ಲಿ

ಸಾರಾಂಶ

ರಾಜ್​​​​ಕೋಟ್​ನಲ್ಲಿ ಮೊದಲ ಟೆಸ್ಟ್​​​ ಆಡುವ ಸಂದರ್ಭದಲ್ಲಿ ಹೊಟೇಲ್ ಬಿಲ್​ ಕೊಡುವಾಗ ನನ್ನ ಪರ್ಸ್​ನಲ್ಲಿ ಹಳೆಯ 500 ಮತ್ತು 1000 ನೋಟುಗಳಿದ್ದವು. ಈಗ ನಾನು ಆ ನೋಟುಗಳನ್ನ ನನ್ನ ಅಭಿಮಾನಿಗಳಿಗೆ ಆಟೋಗ್ರಾಫ್​ ನೀಡಲು ಇಟ್ಟುಕೊಳ್ಳುತ್ತೇನೆ ಎಂದು ವಿರಾಟ್ ಹೇಳಿಕೊಂಡಿದ್ದಾರೆ.

ವಿಶಾಖಪಟ್ಟಣ(ನ.16): 500 ಹಾಗೂ 1000 ರೂಪಾಯಿ ನೋಟುಗಳನ್ನ ನಿಷೇಧಿಸಿರುವ ಪ್ರಧಾನಿ ನರೇಂದ್ರ ಮೋದಿಯನ್ನ ಭಾರತ ಟೆಸ್ಟ್​ ತಂಡದ ನಾಯಕ ವಿರಾಟ್​​​ ಕೊಹ್ಲಿ ಶ್ಲಾಘಿಸಿದ್ದಾರೆ. ಇಂತಹ ಬೆಳವಣಿಗೆಯನ್ನ ನಾನು ನೋಡಿಯೇ ಇರಲಿಲ್ಲ ಎಂದು ಕೊಹ್ಲಿ ಬಣ್ಣಿಸಿದ್ದಾರೆ.

ರಾಜ್​​​​ಕೋಟ್​ನಲ್ಲಿ ಮೊದಲ ಟೆಸ್ಟ್​​​ ಆಡುವ ಸಂದರ್ಭದಲ್ಲಿ ಹೊಟೇಲ್ ಬಿಲ್​ ಕೊಡುವಾಗ ನನ್ನ ಪರ್ಸ್​ನಲ್ಲಿ ಹಳೆಯ 500 ಮತ್ತು 1000 ನೋಟುಗಳಿದ್ದವು. ಈಗ ನಾನು ಆ ನೋಟುಗಳನ್ನ ನನ್ನ ಅಭಿಮಾನಿಗಳಿಗೆ ಆಟೋಗ್ರಾಫ್​ ನೀಡಲು ಇಟ್ಟುಕೊಳ್ಳುತ್ತೇನೆ ಎಂದು ವಿರಾಟ್ ಹೇಳಿಕೊಂಡಿದ್ದಾರೆ.

ನಾಳೆಯಿಂದ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್​ ವೈಜಾಕ್​ನಲ್ಲಿ ಆರಂಭವಾಗಲಿದೆ. ಟೆಸ್ಟ್ ಬಗ್ಗೆ ಪತ್ರಿಕಾಗೋಷ್ಠಿ ನಡೆಯುವಾಗ ಈ ಮಾತುಗಳನ್ನ ಕೊಹ್ಲಿ ಆಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs pak ಪಂದ್ಯದಲ್ಲಿ ಭಾವನಾತ್ಮಕ ಕ್ಷಣ: ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ VIDEO
Ind Vs Pak: ನಿಮ್ಮ ವಯಸ್ಸೆಷ್ಟು? ಎಂದು ಕೇಳಿದ ಪಾಕಿಸ್ತಾನಿ ಫ್ಯಾನ್‌! ಭಾರತೀಯ ಅಜ್ಜಿ ಕೊಟ್ಟ ಖಡಕ್ ಉತ್ತರಕ್ಕೆ ಬಾಯಿ ಮುಚ್ಚಿಕೊಂಡ!