
ಮುಂಬೈ(ಅ.09): ಟೆಸ್ಟ್ ತಂಡದ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಭವಿಷ್ಯದಲ್ಲೂ ಏಕದಿನ ತಂಡವನ್ನು ಉತ್ತಮವಾಗಿ ಮುನ್ನಡೆಸಬಲ್ಲರು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
ಕೊಹ್ಲಿ ನೇತೃತ್ವದಲ್ಲಿ ಟೆಸ್ಟ್‌ತಂಡ ಉತ್ತಮ ಆಟ ಪ್ರದರ್ಶಿಸುತ್ತಿದ್ದು, ಮುಂದಿನ ದಿನಗಳಲ್ಲಿ ಏಕದಿನ ತಂಡವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಅವರಲ್ಲಿದೆ ಎಂದಿದ್ದಾರೆ.
ಇಷ್ಟು ದಿನ ತೆಂಡೂಲ್ಕರ್ ನನ್ನ ಫೇವರಿಟ್‌ಆಟಗಾರರಾಗಿದ್ದರು. ಆದರೆ ಸದ್ಯ ವಿರಾಟ್‌ನನ್ನ ಫೇವರಿಟ್‌ಆಟಗಾರ ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.