
ಪರ್ತ್[ಡಿ.15]: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಮೊದಲನೇ ದಿನದಾಟದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಗಾಳಿಯಲ್ಲಿ ಹಾರಿ ಹಿಡಿದ ಕ್ಯಾಚ್ ವಿಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಚಹಾ ವಿರಾಮದ ಬಳಿಕ ಇಶಾಂತ್ ಶರ್ಮಾ ಎಸೆದ 55ನೇ ಓವರ್‌ನ ಮೊದಲ ಎಸೆತದ ಚೆಂಡು ಪೀಟರ್ ಹ್ಯಾಂಡ್ಸ್‌ಕಂಬ್ ಬ್ಯಾಟ್‌ಗೆ ತಾಗಿ, 2ನೇ ಸ್ಲಿಪ್‌ನಲ್ಲಿ ನಿಂತಿದ್ದ ಕೊಹ್ಲಿಯನ್ನು ಮೀರಿ ಎತ್ತರದಲ್ಲಿ ಸಾಗಿತು. ತಕ್ಷಣವೇ ಜಿಗಿದ ಕೊಹ್ಲಿ ಒಂದೇ ಕೈಯಲ್ಲಿ ಕ್ಯಾಚ್ ಪಡೆದರು. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಟ್ವಿಟರಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೀಗಿತ್ತು ನೋಡಿ ಆ ಕ್ಷಣ...
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್’ನಲ್ಲಿ 326 ರನ್ ಬಾರಿಸಿ ಆಲೌಟ್ ಆಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.