ಕಿವೀಸ್‌ ಕಿವಿ ಹಿಂಡಿದ ಜೋಶ್‌'ನಲ್ಲಿ ಟೀಂ ಇಂಡಿಯಾ: ವೈರಲ್‌ ಆಯ್ತು ವಿರಾಟ್‌ ಟ್ವೀಟ್ ಮಾಡಿದ ಫೋಟೋ!

Published : Oct 30, 2017, 11:44 AM ISTUpdated : Apr 11, 2018, 01:12 PM IST
ಕಿವೀಸ್‌ ಕಿವಿ ಹಿಂಡಿದ ಜೋಶ್‌'ನಲ್ಲಿ ಟೀಂ ಇಂಡಿಯಾ: ವೈರಲ್‌ ಆಯ್ತು ವಿರಾಟ್‌ ಟ್ವೀಟ್ ಮಾಡಿದ ಫೋಟೋ!

ಸಾರಾಂಶ

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಂಡ್‌ ಟೀಂನ ಫೋಟೋವೊಂದು ಸೋಶಿಯಲ್‌ ಮೀಡಿಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಭಾನುವಾರ ಕಾನ್ಪುರ್‌'ನಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಮುಡಿಗೇರಿಸಿಕೊಂಡಿದೆ. ಜೊತೆಗೆ ಟೀಂ ಇಂಡಿಯಾ ಸತತ 7ನೇ ಏಕದಿನ ಸರಣಿ ಗೆದ್ದು ಹೊಸ ದಾಖಲೆ ಬರೆದಿದೆ.

ನವದೆಹಲಿ(ಅ.30): ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಂಡ್‌ ಟೀಂನ ಫೋಟೋವೊಂದು ಸೋಶಿಯಲ್‌ ಮೀಡಿಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಭಾನುವಾರ ಕಾನ್ಪುರ್‌'ನಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಮುಡಿಗೇರಿಸಿಕೊಂಡಿದೆ. ಜೊತೆಗೆ ಟೀಂ ಇಂಡಿಯಾ ಸತತ 7ನೇ ಏಕದಿನ ಸರಣಿ ಗೆದ್ದು ಹೊಸ ದಾಖಲೆ ಬರೆದಿದೆ.

 ಇದೇ ಖುಷಿಯಲ್ಲಿ ಕೊಹ್ಲಿ ಅಂಡ್‌ ಟೀಂ ಫುಲ್‌ ಸೆಲೆಬ್ರೆಷನ್‌ ಮಾಡಿದೆ. ನಾಯಕ ಕೊಹ್ಲಿ ಪಡೆ ತೊಡೆ ತಟ್ಟಿರುವ ಫೋಟೋ ಸೋಶಿಯಲ್‌ ಮೀಡಿಯದಲ್ಲಿ ವೈರಲ್‌ ಆಗಿದೆ.  ರೋಚಕ ಪಂದ್ಯದಲ್ಲಿ ಗೆದ್ದ ಭಾರತ ಸತತ 7ನೇ ODI ಸರಣಿ ಗೆದ್ದ ಕೊಹ್ಲಿ ಪಡೆ! ಮ್ಯಾಚ್‌ ಮುಗಿದ ಬಳಿಕ ಡ್ರೆಸ್ಸಿಂಗ್‌ ರೂಂನಲ್ಲಿ ಟೀಂ ಇಂಡಿಯಾ ಕುಣಿದು ಕುಪ್ಪಿಳಿಸಿರುವ ಫೋಟೋ ಟ್ವೀಟ್‌ ಮಾಡಿದ್ದಾರೆ.

ಟ್ವೀಟ್ಟರ್‌ನಲ್ಲಿ ಕೊಹ್ಲಿ ತಾವು ಹಾಗೂ ಇತರ ಆಟಗಾರರು ತೊಡೆ ತಟ್ಟಿರುವ ಫೋಟೋ ಸಮೇತ "Great team work, amazing win!Celebrations.. Jatt ji style!" ಎಂದು ಬರೆದುಕೊಂಡಿದ್ದಾರೆ. ಇದೀಗ ಈ ಫೋಟೋ ಸೋಶಿಯಲ್‌ ಮೀಡಿಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ವೈರಲ್‌ ಆಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಡರ್ 19 ಏಷ್ಯಾಕಪ್ ಫೈನಲ್: ಪಾಕ್ ಎದುರು ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿ ಕನಸು ನುಚ್ಚುನೂರು!
2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ಬದಲಾವಣೆ!