ಸ್ವಾತಂತ್ರ್ಯ ದಿನಾಚರಣೆಯಂದು ಹೊಸ ಸಂಕಲ್ಪಕ್ಕೆ ಕೊಹ್ಲಿ ಮನವಿ!

Published : Aug 15, 2019, 03:38 PM ISTUpdated : Aug 15, 2019, 03:43 PM IST
ಸ್ವಾತಂತ್ರ್ಯ ದಿನಾಚರಣೆಯಂದು ಹೊಸ ಸಂಕಲ್ಪಕ್ಕೆ ಕೊಹ್ಲಿ ಮನವಿ!

ಸಾರಾಂಶ

73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತೀಯರಲ್ಲಿ ವಿಶೇಷ ಮನವಿ ಮಾಡಿದ್ದಾರೆ. ಕೊಹ್ಲಿ ಮನವಿ ಕುರಿತು ವಿವರ ಇಲ್ಲಿದೆ.

ಪೋರ್ಟ್ ಆಫ್ ಸ್ಪೇನ್(ಆ.15): ಸ್ವಾತಂತ್ರ್ಯ ದಿನಾಚರಣೆ ಸಡಗರದಲ್ಲಿರುವ ಸಮಸ್ತ ಭಾರತೀಯರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ. ವೆಸ್ಟ್ ಇಂಡೀಸ್ ಏಕದಿನ ಸರಣಿ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ, ಸ್ವಾತಂತ್ರ್ಯ ದಿನಾಚರಣೆಗೆ ಶುಭಕೋರಿದ್ದಾರೆ. ಇದೇ ವೇಳೆ ಮನವಿ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ; ಶುಭಕೋರಿದ ಟೀಂ ಇಂಡಿಯಾ!

ಟ್ವಿಟರ್ ಮೂಲಕ ಮನವಿ ಮಾಡಿರುವ ಕೊಹ್ಲಿ, ಉತ್ತಮ  ಭಾರತಕ್ಕಾಗಿ, ಅಭಿವೃದ್ಧಿಗಾಗಿ ಜೊತೆಯಾಗಿ  ಶ್ರಮಿಸೋಣ. ನಮ್ಮ ಕನಸಿಕ  ಭಾರತವನ್ನು ನಿರ್ಮಿಸೋಣ ಎಂದು ಕೊಹ್ಲಿ ಆಗ್ರಹಿಸಿದ್ದಾರೆ.

 

ವೆಸ್ಟ್ ಇಂಡೀಸ್ ವಿರುದ್ಧದ 3 ಏಕದಿನ ಪಂದ್ಯದ ಸರಣಿಯನ್ನು 2-0 ಅಂತರದಲ್ಲಿ ಭಾರತ ಗೆದ್ದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು, 2ನೇ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ, ಅಂತಿಮ ಪಂದ್ಯದಲ್ಲಿ 6 ವಿಕೆಟ್ ಗೆಲುವು ಸಾಧಿಸಿ ಸರಣಿ ಗೆದ್ದುಕೊಂಡಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಕಿಕ್ ಮಾಡಿದ ಚೆಂಡಿಗಾಗಿ ಕಿತ್ತಾಡಿದ ಅಭಿಮಾನಿಗಳು: ವೀಡಿಯೋ ಭಾರಿ ವೈರಲ್
ಜಡ್ಡು ಬಿಟ್ಟುಕೊಟ್ಟು ಮರಿ ಜಡೇಜಾಗೆ 14.2 ಕೋಟಿ ಖರ್ಚು ಮಾಡಿದ ಸಿಎಸ್‌ಕೆ! ಯಾರು ಈ ಪ್ರಶಾಂತ್ ವೀರ್?