
ಸೇಂಟ್ ಲೂಯಿಸ್(ಆ.10): ಭಾರತದ ಅನುಭವಿ ಗ್ರ್ಯಾಂಡ್'ಮಾಸ್ಟರ್ ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ಸಿಂಕ್'ಫೀಲ್ಡ್ ಕಪ್ ಚೆಸ್ ಟೂರ್ನಿಯ 7ನೇ ಸುತ್ತಿನಲ್ಲಿ ರಷ್ಯಾದ ಇಯಾನ್ ನೆಪೊಮ್ನಿಯಾಚಿ ವಿರುದ್ಧ ಗೆಲುವು ಸಾಧಿಸಿದ್ದು, ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ.
ಪಂದ್ಯಾವಳಿಯಲ್ಲಿ ಆನಂದ್ ಗಳಿಸುತ್ತಿರುವ 2ನೇ ಗೆಲುವು ಇದಾಗಿದೆ.
ಟೂರ್ನಿಯಲ್ಲಿ ಸದ್ಯ 5 ಡ್ರಾ ಹಾಗೂ 2 ವಿಜಯ ಸಾಧಿಸಿರುವ ಆನಂದ್ ಒಟ್ಟು 4.5 ಅಂಕ ಗಳಿಸಿದ್ದು, ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.