ಮಾಜಿ ದೈತ್ಯ ಬೌಲರ್'ಗೆ ಹೊಸ ಹುದ್ದೆ

Published : May 14, 2018, 04:22 PM IST
ಮಾಜಿ ದೈತ್ಯ ಬೌಲರ್'ಗೆ ಹೊಸ ಹುದ್ದೆ

ಸಾರಾಂಶ

ಮುಂಬರುವ ಆಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ವಾಲ್ಶ್ ಬಾಂಗ್ಲಾ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಬಾಂಗ್ಲಾ ಕೋಚ್ ಸ್ಥಾನವನ್ನು ತೊರೆದಿದ್ದ ಚಂದಿಕಾ ಹತುರಸಿಂಘ ಬಳಿಕ ಮುಖ್ಯ ಕೋಚ್ ಹುದ್ದೆಗೆ ಬಿಸಿಬಿ ಸೂಕ್ತ ವ್ಯಕ್ತಿಯ ಹುಡುಕಾಟದಲ್ಲಿತ್ತು.

ಢಾಕಾ(ಮೇ.14): ಸದ್ಯ ಬಾಂಗ್ಲಾದೇಶ ತಂಡದ ಬೌಲಿಂಗ್ ಕೋಚ್ ಆಗಿರುವ ವಿಂಡೀಸ್‌ನ ಮಾಜಿ ಆಟಗಾರ ಕರ್ಟ್ನಿ ವಾಲ್ಶ್, ಹಂಗಾಮಿ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ (ಬಿಸಿಬಿ) ಮುಖ್ಯಸ್ಥ ಅಕ್ರಮ್ ಖಾನ್ ಭಾನುವಾರ ಹೇಳಿದ್ದಾರೆ.
ಮುಂಬರುವ ಆಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ವಾಲ್ಶ್ ಬಾಂಗ್ಲಾ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಬಾಂಗ್ಲಾ ಕೋಚ್ ಸ್ಥಾನವನ್ನು ತೊರೆದಿದ್ದ ಚಂದಿಕಾ ಹತುರಸಿಂಘ ಬಳಿಕ ಮುಖ್ಯ ಕೋಚ್ ಹುದ್ದೆಗೆ ಬಿಸಿಬಿ ಸೂಕ್ತ ವ್ಯಕ್ತಿಯ ಹುಡುಕಾಟದಲ್ಲಿತ್ತು. ಆ ವೇಳೆಯಲ್ಲಿ ವಾಲ್ಶ್ ರನ್ನು ಕೇಳಿದಾಗ ಮುಖ್ಯ ಕೋಚ್ ಆಗಿ ಮುಂದುವರಿಯಲು ಸಮ್ಮತಿ ಸೂಚಿಸಿದರು ಎಂದು ಅಕ್ರಮ್ ತಿಳಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು
ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!