ವಿಶ್ವಕಪ್ ಟೂರ್ನಿಗೆ ವೆಸ್ಟ್ಇಂಡೀಸ್ ತಂಡ ಪ್ರಕಟ-ಗೇಲ್, ರಸೆಲ್‌ಗೆ ಸ್ಥಾನ!

Published : Apr 25, 2019, 09:23 AM ISTUpdated : Apr 26, 2019, 03:58 PM IST
ವಿಶ್ವಕಪ್ ಟೂರ್ನಿಗೆ ವೆಸ್ಟ್ಇಂಡೀಸ್ ತಂಡ ಪ್ರಕಟ-ಗೇಲ್, ರಸೆಲ್‌ಗೆ ಸ್ಥಾನ!

ಸಾರಾಂಶ

ವಿಶ್ವಕಪ್ ಟೂರ್ನಿಗೆ ವೆಸ್ಟ್ಇಂಡೀಸ್ ತಂಡ ಅನೌನ್ಸ್ ಮಾಡಲಾಗಿದೆ. ಮಂಡಳಿ ಹಾಗೂ ಆಟಗಾರರ ನಡುವಿನ ವೈಮನಸ್ಸಿ ನಡುವೆಯೂ ಕೆಲ ಹಿರಿಯ ಆಟಗಾರರಿಗೆ ಆಯ್ಕೆ ಸಮಿತಿ ಸ್ಥಾನ ನೀಡಿದೆ. ಇಲ್ಲಿದೆ ವೆಸ್ಟ್ ಇಂಡೀಸ್ ತಂಡ.

ಸೆಂಟ್ ಜಾನ್ಸ್(ಏ.25): ಏಕದಿನ ವಿಶ್ವಕಪ್ ಟೂರ್ನಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟಗೊಂಡಿದೆ. 15 ಸದಸ್ಯರ ಬಲಿಷ್ಠ ತಂಡ ಪ್ರಕಟಿಸಿರುವ ವಿಂಡೀಸ್ ಆಯ್ಕೆ ಸಮಿತಿ, ಗತವೈಭವ ಮರುಸೃಷ್ಟಿಸುವ ವಿಶ್ವಾಸದಲ್ಲಿದೆ.  ವಿಶ್ವಕಪ್ ತಂಡಕ್ಕೆ ಸ್ಫೋಟಕ  ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಹಾಗೂ ಆ್ಯಂಡ್ರೆ ರಸೆಲ್‌ಗೆ ಸ್ಥಾನ ನೀಡಲಾಗಿದೆ. 

ಇದನ್ನೂ ಓದಿ: 2019ರ ವಿಶ್ವಕಪ್ ಫೈನಲ್ ಪ್ರವೇಶಿಸೋ ತಂಡ ಯಾವುದು?- ಭವಿಷ್ಯ ನುಡಿದ ದ್ರಾವಿಡ್!

 ಹಿರಿಯ ಆಲ್ರೌಂಡರ್ ಕೀರನ್ ಪೊಲ್ಲಾರ್ಡ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿಲ್ಲ. ಜೇಸನ್ ಹೋಲ್ಡರ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಫೋಟಕ ಬ್ಯಾಟ್ಸ್‌ಮನ್ ಕಾರ್ಲೋಸ್ ಬ್ರಾಥ್ವೈಟ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ರಾಯುಡು, ಪಂತ್’ಗೆ ಗುಡ್’ನ್ಯೂಸ್..!

ವಿಂಡೀಸ್ ತಂಡ:
ಜೇಸನ್ ಹೋಲ್ಡರ್(ನಾಯಕ), ಆ್ಯಂಡ್ರೆ ರಲೆಸ್, ಆ್ಯಶ್ಲೆ ನರ್ಸ್, ಕಾರ್ಲೋಸ್ ಬ್ರಾಥ್ವೈಟ್, ಕ್ರಿಸ್ ಗೇಲ್, ಡರೆನ್ ಬ್ರಾವೋ, ಎವಿನ್ ಲಿವಿಸ್, ಫ್ಯಾಬಿಯನ್ ಅಲೆನ್, ಕೆಮರ್ ರೋಚ್, ನಿಕೋಲಸ್ ಪೂರನ್, ಒಶಾನೆ ಥಾಮಸ್, ಶೈ ಹೋಪ್, ಶ್ಯಾನನ್ ಗೆಬ್ರಿಯಲ್, ಶೆಲ್ಡನ್ ಕಾಟ್ರೆಲ್, ಶಿಮ್ರನ್ ಹೆಟ್ಮೆಯರ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!