
ನವದೆಹಲಿ: ಭಾರತದಲ್ಲಿ ಕ್ರಿಕೆಟ್ ಹಾಗೂ ಕಬಡ್ಡಿ ಜನಪ್ರಿಯ ಕ್ರೀಡೆಗಳು. ಪ್ರತಿಷ್ಠಿತ ಜಿಎಂಆರ್ ಸಂಸ್ಥೆ ಐಪಿಎಲ್ ಹಾಗೂ ಪ್ರೊ ಕಬಡ್ಡಿ ಲೀಗ್ ಎರಡರಲ್ಲೂ ತಂಡಗಳನ್ನು ಹೊಂದಿದೆ.
ಶುಕ್ರವಾರ ಸಂಸ್ಥೆ ಮಾಲೀಕತ್ವದ ಡೆಲ್ಲಿ ಡೇರ್‌ಡೆವಿಲ್ಸ್ ಹಾಗೂ ಯುಪಿ ಯೋಧಾ ತಂಡಗಳ ತಾರಾ ಆಟಗಾರರು ಪರಸ್ಪರ ಭೇಟಿಯಾದರು. ಡೆಲ್ಲಿಯ ಶ್ರೇಯಸ್ ಅಯ್ಯರ್, ರಿಶಬ್ ಪಂತ್, ಕೋಚ್ ರಿಕಿ ಪಾಂಟಿಂಗ್, ಯೋಧಾ ತಂಡದ ರಿಶಾಂಕ್ ದೇವಾಡಿಗ, ನಿತಿನ್ ತೋಮರ್, ನಿತೀಶ್ ಜತೆ ಸಮಯಕಳೆದರು.
ಡೆಲ್ಲಿ ಡೇರ್‌ಡೆವಿಲ್ಸ್ ತಂಡ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.