ಟೀಂ ಇಂಡಿಯಾದ 4 ಹಾಗೂ 6ನೇ ಕ್ರಮಾಂಕದಲ್ಲಿ ಆಡೋರು ಯಾರು..?

Jul 13, 2018, 5:10 PM IST

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲೂ ಶುಭಾರಂಭ ಮಾಡಿದೆ. ಇಂಗ್ಲೆಂಡ್ ನೆಲದಲ್ಲಿ ಮುಂದಿನ ವರ್ಷ ಏಕದಿನ ವಿಶ್ವಕಪ್ ಜರುಗಲಿದ್ದು, ಈ ಸರಣಿ ಬಳಿಕ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗ ಬಹುತೇಕ ಪಕ್ಕಾ ಆಗಲಿದ್ದು, ಸಾಕಷ್ಟು ಗೊಂದಲಕ್ಕೆ ಈಡಾಗಿರುವ 4ನೇ ಹಾಗೂ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸೋದು ಯಾರು ಎನ್ನವುದಕ್ಕೆ ಉತ್ತರ ಸಿಗಲಿದೆ.