ಅಯ್ಯೋ ವಿಧಿಯೇ..! ಮೈದಾನದಲ್ಲೇ ಕುಸಿದು ಕ್ರಿಕೆಟಿಗ ಸಾವು

Published : Mar 21, 2019, 09:20 AM IST
ಅಯ್ಯೋ ವಿಧಿಯೇ..! ಮೈದಾನದಲ್ಲೇ ಕುಸಿದು ಕ್ರಿಕೆಟಿಗ ಸಾವು

ಸಾರಾಂಶ

ವಿಕೆಟ್-ಕೀಪರ್ ಬ್ಯಾಟ್ಸ್’ಮನ್ ಆಗಿದ್ದ ಸೋನು ತಮ್ಮ ಬ್ಯಾಟಿಂಗ್ ಮುಗಿಸಿ ವಾಪಾಸ್ಸಾಗುತ್ತಿದ್ದಾಗ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಕೋಲ್ಕತಾ[ಮಾ.21]: ಸ್ನೇಹಾರ್ಥ ಪಂದ್ಯದ ವೇಳೆ ಮೈದಾನದಲ್ಲೇ ಕುಸಿದು ಯುವ ಕ್ಲಬ್‌ ಕ್ರಿಕೆಟಿಗನೊಬ್ಬ ಸಾವನ್ನಪ್ಪಿದ ಘಟನೆ ಬುಧವಾರ ಇಲ್ಲಿ ನಡೆದಿದೆ. 

ಬಂಗಾಳ ದ್ವಿತೀಯ ದರ್ಜೆ ಲೀಗ್‌ನಲ್ಲಿ ಆಡುವ ಬಾಲಿಗುಂಗೆ ಸ್ಪೋರ್ಟಿಂಗ್‌ ಕ್ಲಬ್‌ನ 22 ವರ್ಷದ ಸೋನು ಯಾದವ್‌ ಸಾವನ್ನಪ್ಪಿದ ದುರ್ದೈವಿ. ಇಲ್ಲಿನ ಬಾಟಾ ಕ್ಲಬ್‌ ಮೈದಾನದಲ್ಲಿ ಆಟವಾಡುತ್ತಿದ್ದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಸೋನು ತಮ್ಮ ಬ್ಯಾಟಿಂಗ್‌ ಮುಗಿಸಿ ಟೆಂಟ್‌ನತ್ತ ವಾಪಸಾಗುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದಾರೆ. 

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಪ್ರಾಣ ಬಿಟ್ಟಿದ್ದಾರೆ ಎಂದು ವೈದರು ತಿಳಿಸಿದ್ದಾರೆ. ಸೋನು ನಿಧಾನಕ್ಕೆ ಬಂಗಾಳ ಕ್ರಿಕೆಟ್‌ ಸಂತಾಸ ಸೂಚಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಕಿಂಗ್‌ ಕೊಹ್ಲಿ!
ಐಪಿಎಲ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ: ಪಂದ್ಯದ ದಿನ ಮುಂಜಾನೆ 2 ಗಂಟೆಯವರೆಗೆ ರೈಲು ಸಂಚಾರ