
ಮುಂಬೈ(ನ.03): ನಿನ್ನೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಹಾರ್ದಿಕ್ ಪಾಂಡ್ಯರನ್ನ ಆಯ್ಕೆ ಮಾಡಿರುವುದಕ್ಕೆ ಯುವರಾಜ್ ಸಿಂಗ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಣಜಿಯಲ್ಲಿ ದ್ವಿಶತಕ ಸಿಡಿಸಿದರೂ ಯುವಿಗೆ ಸ್ಥಾನ ಕೊಡದೆ ಒಂದೂ ರಣಜಿ ಪಂದ್ಯವನ್ನ ಆಡದ ಹಾರ್ದಿಕ್ ಪಾಂಡ್ಯಗೆ ಅವಕಾಶ ಕಲ್ಪಿಸಿರೋದು ಯುವಿ ಅಭಿಮಾನಿಗಳಲ್ಲಿ ಆಕ್ರೋಶ ಮನೆಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅಭಿಮಾನಿಗಳು ಆಯ್ಕೆ ಸಮಿತಿ ವಿರುದ್ಧ ಕಿಡಿ ಕಾರಿದ್ದಾರೆ. ಆದರೆ ಆಯ್ಕೆ ಸಮಿತಿ ಪಾಂಡ್ಯರ ಆಯ್ಕೆಯನ್ನ ಸಮರ್ಥಿಸಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.