ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಹಾಕಿ

By Suvarna News  |  First Published Feb 4, 2020, 3:08 PM IST

ಕಂದಾಯ ಇಲಾಖೆಯಲ್ಲಿ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.


ದಾವಣಗೆರೆ, (ಫೆ.04): ದಾವಣಗೆರೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ  18 ಗ್ರಾಮ ಲೆಕ್ಕಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 27ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

Tap to resize

Latest Videos

undefined

ನೌಕರಿ ಪರ್ವ: 1112 FDA ಹುದ್ದೆಗೆ KPSC ಅರ್ಜಿ ಆಹ್ವಾನ 

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ (ಪಿಯುಸಿ) ತೇರ್ಗಡೆಯಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 35 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

SSLC ಪಾಸಾದವರಿಗೆ ಉದ್ಯೋಗವಕಾಶ: 2792 ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: SC/ST ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರು. ಮತ್ತು  ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳಿಗೆ 200 ರು.

ಪ್ರಮುಖ ದಿನಾಂಕಗಳು:  Starting date to apply online : 29-01-2020
Last date to apply online : 27-02-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

click me!