ವಿವಿಧ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನ

Published : Jun 07, 2019, 03:09 PM ISTUpdated : Jun 07, 2019, 03:43 PM IST
ವಿವಿಧ ಹುದ್ದೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನ

ಸಾರಾಂಶ

ಪರಿಸರ ಕ್ಷೇತ್ರದಲ್ಲಿ ಅನುಭವವಿದ್ದು ಪರಿಸರದ ಉಳಿಸುವಿಕೆಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸಲು ನಿಮಗೆ ಆಸಕ್ತಿ ಇದೆಯೆ? ಹಾಗಿದ್ದರೆ ಇದೊಂದು ನಿಮಗೆ ಸುವರ್ಣಾವಕಾಶ. ಇಂದೇ ಅರ್ಜಿ ಸಲ್ಲಿಸಿ. ಹೆಚ್ಚಿನ ವಿವರಗಳಿಗಾಗಿ ಮುಂದೆ ಓದಿ..

ಬೆಂಗಳೂರು, (ಜೂನ್.07):  ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

 ಉದ್ಯೋಗಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಬಗ್ಗೆ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  ಫೇಸ್‌ ಬುಕ್ ಖಾತೆಯಲ್ಲಿ ಈ ಕುರಿತು ಗುರುವಾರ ಪ್ರಕಟಣೆ ನೀಡಿದೆ.  ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿದೆ.

ಯಾವ-ಯಾವ ಹುದ್ದೆಗಳು?
 * ಅರಣ್ಯೀಕರಣ ಸಮಾಲೋಚಕರು 
* ಜಲಾನಯನ ಸಮಾಲೋಚಕರು
 * ಸಮುದಾಯ ಸಮನ್ವಯಕಾರರು 
* ಸಿಎಸ್ಆರ್‌ ಮತ್ತು ಔಟ್ ರಿಚ್ ಸಮಾಲೋಚಕರು
 * ಐಟಿ ಸಮಾಲೋಚಕರು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಕಚೇರಿಯ ವೆಬ್ ಸೈಟ್‌ ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

PREV
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!