ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದಲ್ಲಿ ನೇಮಕಾತಿ

By Suvarna News  |  First Published Apr 6, 2021, 2:45 PM IST

ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು 2021ನೇ ಸಾಲಿನ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.


ಬೆಂಗಳೂರು, (ಏ.06) : ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (KSCDRC)ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅಧ್ಯಕ್ಷ, ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ  ಅಭ್ಯರ್ಥಿಗಳು ಅಭ್ಯರ್ಥಿಗಳು ಇದೇ 2021 ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಲು ಕೋರಿದೆ.

Tap to resize

Latest Videos

undefined

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆ ಹೆಸರು: ಅಧ್ಯಕ್ಷ, ಸದಸ್ಯ,, ಮಹಿಳಾ ಸದಸ್ಯೆ 
ಒಟ್ಟು ಹುದ್ದೆ: 56 

ಉದ್ಯೋಗ ಸ್ಥಳ: ಕರ್ನಾಟಕ 
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 30, 2021 
ವಯೋಮಿತಿ: 35 ವರ್ಷ 

ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ 250 ರೂ. ನಿಗದಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!