ಕರ್ನಾಟಕ: ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Dec 26, 2019, 4:47 PM IST

ಕರ್ನಾಟಕ ಸರ್ವೆ ಸಟ್ಲ್ ಮೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್(SSLR) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಡಿ.26): ಕರ್ನಾಟಕದಲ್ಲಿ ಖಾಲಿ ಇರುವ 2072 ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಜನವರಿ 21ರೊಳಗೆ ಸಲ್ಲಿಸಲು ಕೋರಲಾಗಿದೆ. 

Tap to resize

Latest Videos

undefined

ಕರ್ನಾಟಕ ಹಾಲು ಒಕ್ಕೂಟದಲ್ಲಿ ನೇಮಕಾತಿ: ಅರ್ಜಿ ಹಾಕಿ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, ಪಿಯುಸಿ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪಡೆದಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 65 ವಯಸ್ಸು
ಅರ್ಜಿ ಶುಲ್ಕ: 500 ರೂ. 
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಈ ಬಗ್ಗೆ ಇನ್ನಷ್ಟು  ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

click me!