ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

By Suvarna News  |  First Published Jan 1, 2020, 5:59 PM IST

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. 


ಬೆಂಗಳೂರು, (ಜ.01): ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ  ವಿವಿಧ ಒಟ್ಟು 34  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

 ಜ್ಯೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಸೇರಿದಂತೆ 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು  28/1/2020 ಕೊನೆ ದಿನವಾಗಿದೆ.

Tap to resize

Latest Videos

undefined

ಕರ್ನಾಟಕ: ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (SSLC) ವ್ಯಾಸಂಗ ಮಾಡಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ: ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಇತರ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!